ಇಸ್ಲಾಮಾಬಾದ್: ಪಾಕಿಸ್ತಾನದ ಕ್ವೆಟ್ಟಾ ಪ್ರದೇಶದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಮೂವರು ಯೋಧರು ಸೇರಿದಂತೆ 8 ಜನರು ಸಾವನ್ನಪ್ಪಿದ್ದಾರೆ. ಆತ್ಮಾಹುತಿ ಬಾಂಬ್ ದಾಳಿಯಲ್ಲಿ 19 ಜನರು ಗಂಭೀರವಾಗಿ…