ಎಚ್.ಡಿ.ಕೋಟೆ : ಹೆಜ್ಜೇನು ದಾಳಿಗೆ ಸಿಲುಕಿ ರೈತ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಕೆ.ಎಡತೊರೆ ಗ್ರಾಮದಲ್ಲಿ ಭಾನುವಾರ ನಡೆದಿದೆ. ಪಾಪಣ್ಣ (79) ಎಂಬುವವರೇ ಹೆಜ್ಜೇನು ದಾಳಿಯಿಂದ ಮೃತಪಟ್ಟ ರೈತನಾಗಿದ್ದು,…