ಬೆಂಗಳೂರು: ಕನ್ನಡ ಚಿತ್ರರಂಗದ ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಬೆಂಗಳೂರಿನ ಕೆಂಗೇರಿ ಬಳಿ ಅಪಘಾತವಾಗಿದೆ. ಮುದ್ದರಾಯನ ಪಾಳ್ಯ ವೃದ್ಧಾಶ್ರಮಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಎಕ್ಸಿಕ್ಯೂಟರ್ ಪ್ರೊಡ್ಯೂಸರ್ ಗಿರೀಶ್ ಕಾರು ಚಾಲನೆ ಮಾಡುತ್ತಿದ್ದರು ಎನ್ನಲಾಗಿದ್ದು, ನಿಯಂತ್ರಣ ತಪ್ಪಿ …