ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಮಗ ಕಿರೀಟಿ ಅಭಿನಯದ ಮೊದಲ ಚಿತ್ರ ‘ಜೂನಿಯರ್’ ಇದೇ ಜುಲೈ.18ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಪ್ರೀ-ರಿಲೀಸ್ ಇವೆಂಟ್ ಕಾರ್ಯಕ್ರಮ ನಡೆದಿದ್ದು, ಅದರಲ್ಲಿ ಶಿವರಾಜಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಚಿತ್ರತಂಡಕ್ಕೆ ಶುಭ ಕೋರಿದರು. …

