Mysore
19
overcast clouds
Light
Dark

KJ george

HomeKJ george

ಕೋಲಾರ: ಇಂಧನ ಇಲಾಖೆಗೆ ಸಂಬಂದಿಸಿದಂತೆ ತಮ್ಮ ನೇತೃತ್ವದಲ್ಲಿ ಸಭೆ ನಡೆಯುತ್ತಿರುವ ವೇಳೆ ಎರಡು ಬಾರಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದ್ದ ಬಗ್ಗೆ ಪ್ರತಿಕ್ರಿಯಿಸಿದ ಇಂಧನ ಸಚಿವ ಕೆ.ಜೆ.ಜಾರ್ಜ್, "ಇದು ಬೆಸ್ಕಾಂನಿಂದ ಆಗಿರುವ ಸಮಸ್ಯೆ ಅಲ್ಲ. ಜಿಲ್ಲಾ ಪಂಚಾಯ್ತಿಯಲ್ಲಿರುವ ಜನರೇಟರ್ ಕೈಕೊಟ್ಟಿದ್ದರಿಂದ ವಿದ್ಯುತ್ ಸ್ಥಗಿತಗೊಂಡಿದೆ" …

ಕೋಲಾರ: ವಿದ್ಯುತ್ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ರಾಜ್ಯದಲ್ಲಿ ಕುಸುಮ್ ಬಿ ಮತ್ತು ಕುಸುಮ್ ಸಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಕೋಲಾರದಂತಹ ಜಿಲ್ಲೆಗಳಿಗೆ ಇದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಕೋಲಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ …

ಬೆಂಗಳೂರು: ಈ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳು, ಆರೋಗ್ಯ ಕೇಂದ್ರಗಳು ಖಾಸಗಿಯವರಿಗೆ ಪೈಪೋಟಿ ನೀಡುವ ಮಟ್ಟಕ್ಕೆ ಉತ್ತಮ ಗುಣಮಟ್ಟದ ಸೇವೆ ನೀಡುತ್ತಿದ್ದು, ಕೌಶಲ್ಯ ತರಬೇತಿಯಿಂದ ಕ್ಷೇತ್ರದ ಜನರು ವಿವಿಧ ಕಂಪನಿಗಳಲ್ಲಿ ಉದ್ಯೋಗ ಪಡೆಯುವಲ್ಲಿ ಸಫಲರಾಗುತ್ತಿದ್ದಾರೆ. ಹೌದು, ಇದು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ …

ಚಿಕ್ಕಬಳ್ಳಾಪುರ: ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕವನ್ನು ದೇಶದಲ್ಲೇ ನಂ.1 ಮಾಡುವ ಗುರಿ ನಮ್ಮ ಸರ್ಕಾರದ್ದು. ಈ ನಿಟ್ಟಿನಲ್ಲಿ ಜಲ ವಿದ್ಯುತ್ ಸೇರಿದಂತೆ ಎಲ್ಲಾ ರೀತಿಯ ಇಂಧನ ಮೂಲಗಳಿಂದ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರದ ಕ್ರಮಗಳಿಂದಾಗಿ ಪ್ರಸ್ತುತ …

ಬೆಂಗಳೂರು: ಜನರ ತೆರಿಗೆ ಹಣದಿಂದ ಸಂಬಳ ಪಡೆಯುವ ನಾವು, ರಾಜ್ಯ-ದೇಶ ಮೊದಲು ಎಂಬ ನಿಷ್ಠೆ ಇಟ್ಟುಕೊಂಡು ದುಡಿಯಬೇಕು ಎಂದು ಇಲಾಖೆಗೆ ಹೊಸದಾಗಿ ನೇಮಕಗೊಂಡಿರುವ ಇಂಜಿನಿಯರ್‌ಗಳಿಗೆ ಇಂಧನ ಸಚಿವ ಕೆ.ಜೆ. ಜಾರ್ಜ್‌ ಕಿವಿಮಾತು ಹೇಳಿದರು. ಕೆಇಬಿ ಇಂಜಿನಿಯರ್ಸ್‌ ಅಸೋಸಿಯೇಷನ್‌ನ ಸಭಾಂಗಣದಲ್ಲಿಂದು (ಜುಲೈ.4) ಇಂಧನ …

ತುಮಕೂರು: ಪಾವಗಡ ಮಾದರಿಯಲ್ಲಿ ಮಧುಗಿರಿ ತಾಲೂಕಿನಲ್ಲೂ ಸೋಲಾರ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಕುಸುಮ್ ಸಿ ಯೋಜನೆಯ ಅನುಷ್ಠಾನ ಕುರಿತಂತೆ ತಮ್ಮ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಶಿವಮೊಗ್ಗ: ಕರ್ನಾಟಕದಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಖಾಸಗಿ ಕಂಪನಿಗಳು ಹೊರರಾಜ್ಯಗಳಿಗೆ ವಿದ್ಯುತ್‌ ಮಾರಾಟ ಮಾಡುವಂತಿಲ್ಲ ಎಂಬ ಕಾನೂನನ್ನು ರೂಪಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದರು. ʼರಾಜ್ಯದಲ್ಲಿ ಇವತ್ತಿಗೆ ವಿದ್ಯುತ್‌ ಅಭಾವ ಇಲ್ಲ. ಆದರೆ ಮುಂದಿನ ದಿನಗಳಲ್ಲಿ …

ಬೆಂಗಳೂರು : ರಾಜ್ಯದಲ್ಲಿ ಈ ವರ್ಷ ಮುಂಗಾರು ವೈಫಲ್ಯದಿಂದ ಬರಗಾಲ ಉಂಟಾಗಿ ವಿದ್ಯುತ್ ಉತ್ಪಾದನೆ ಕಡಿಮೆಯಾದ ಕಾರಣ ವಿದ್ಯುತ್ ಕೊರತೆ ಉಂಟಾಗುತ್ತಿದೆ ಮತ್ತು ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಈಗಿನ ಪರಿಸ್ಥಿತಿಯನ್ನು ಪರಿಹರಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ರಾಜ್ಯದ ಒಳಗೆ ಮತ್ತು ಹೊರಗಿನಿಂದ ವಿದ್ಯುತ್ …

ಕಲಬುರುಗಿ : ಇದೇ ತಿಂಗಳ 27 ರ ಒಳಗೆ ನೋಂದಣಿ ಮಾಡಿಕೊಂಡವರಿಗೂ ಆಗಸ್ಟ್ ತಿಂಗಳ ವಿದ್ಯುತ್ ಬಳಕೆಯ ವಿನಾಯಿತಿ ಸೌಲಭ್ಯ ದೊರೆಯಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಕಲಬುರ್ಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. …