Mysore
29
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

kkr

Homekkr

2024ರ ಐಪಿಎಲ್‌ ಸೀಸನ್‌ 17ರ ಚಾಂಪಿಯನ್‌ ಕೊಲ್ಕತ್ತಾ ನೈಟ್‌ ರೈಡರ್ಸ್‌ (ಕೆಕೆಆರ್‌) ತಂಡದ ಎಡಗೈ ದಾಂಡಿದ ವೆಂಕಟೇಶ್‌ ಅಯ್ಯರ್‌ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ನವೆಂಬರ್‌ನಲ್ಲಿ ಕುಟುಂಬದ ಸಮ್ಮುಖದಲ್ಲಿ ಶೃತಿ ರಘುನಾಥನ್‌ ಅವರ ಜತೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ವೆಂಕಟೇಶ್‌ …

ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಮೂರನೇ ಬಾರಿಗೆ ಐಪಿಎಲ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಟಾಸ್ …

ಅಹ್ಮದಾಬಾದ್‌: ನಾಯಕ ಶ್ರೇಯಸ್‌ ಅಯ್ಯರ್‌ ಮತ್ತು ವೆಂಕಟೇಶ್‌ ಅಯ್ಯರ್‌ ಜೋಡಿಯ ಭರ್ಜರಿ ಬ್ಯಾಟಿಂಗ್‌ಗೆ ನಲುಗಿದ ಸನ್‌ರೈಸರ್ಸ್‌ ಹೈದರಾಬಾದ್‌ ಹೀನಾಯ ಪ್ರದರ್ಶನ ತೊರುವ ಮೂಲಕ ಕೊಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ 8 ವಿಕೆಟ್‌ಗಳ ಅಂತರದ ಹೀನಾಯ ಸೋಲು ಕಂಡಿದೆ. ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು …

ಗುವಾಹಟಿ: ಇಲ್ಲಿನ ಬಾರ್ಸಪರ ಕ್ರಿಡಾಂಗಣದಲ್ಲಿಂದು ನಡೆಯಬೇಕಿದ್ದ ಕೊಲ್ಕತ್ತಾ ನೈಟ್‌ರೈಡರ್ಸ್‌ ಮತ್ತು ರಾಜಸ್ಥಾನ್‌ ರಾಯಲ್ಸ್‌ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಈ ಸೀಸನ್‌ನ ಎಲ್ಲಾ 70 ಪಂದ್ಯಗಳು ಇದರೊಂದಿಗೆ ಮುಕ್ತಾಯಗೊಂಡಿದೆ. ಇನ್ನು ಪಾಯಿಂಟ್ಸ್‌ ಟೇಬಲ್‌ನಲ್ಲಿ ಮೊದಲ ಸ್ಥಾನದಲ್ಲಿ ಕೆಕೆಆರ್‌ ಇದ್ದರೇ, ಎರಡರಲ್ಲಿ ಎಸ್‌ಆರ್‌ಎಚ್‌, …

ಅಹ್ಮದಾಬಾದ್‌: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಗುಜರಾತ್‌ ಟೈಟನ್ಸ್‌ ಹಾಗೂ ಕೊಲ್ಕತ್ತಾ ನೈಟ್‌ ರೈಡರ್ಸ್‌ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಇದು ಪ್ಲೇಆಫ್‌ ಕನಸು ಕಂಡಿದ್ದ ಗುಜರಾತ್‌ ತಂಡಕ್ಕೆ ದೊಡ್ಡ ಹೊಡೆತ ನೀಡಿದೆ. ಇನ್ನು ಪಂದ್ಯ ರದ್ದಾಗಿದ್ದರಿಂದ ಇತ್ತಂಡಗಳಿಗೆ ತಲಾ …

ಕೊಲ್ಕತ್ತಾ: ಇಲ್ಲಿನ ಕ್ರಿಕೆಟ್‌ ಕಾಶಿ ಈಡೆನ್‌ ಗಾರ್ಡನ್‌ನಲ್ಲಿ ನಡೆದ ಐಪಿಎಲ್‌ ಟೂರ್ನಿಯ 60ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ವಿರುದ್ಧ ಕೊಲ್ಕತ್ತಾ ನೈಟ್‌ರೈಡರ್ಸ್‌ 18 ರನ್‌ಗಳ ಅಂತರದಿಂದ ಗೆದ್ದು ಬೀಗಿದೆ. ಆ ಮೂಲಕ ಈ ಸೀಸನ್‌ನಲ್ಲಿ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದ ಮೊದಲ …

ಕೊಲ್ಕತ್ತಾ: ಫಿಲಿಪ್‌ ಸಾಲ್ಟ್‌ ಅವರ ಆಕರ್ಷಕ ಅರ್ಧಶತಕದಾಟ ಹಾಗೂ ವರುಣ್‌ ಚಕ್ರವರ್ತಿ ಅವರ ಅಮೋಘ ಬೌಲಿಂಗ್‌ ದಾಳಿಯಿಂದ ಕೊಲ್ಕತ್ತಾ ನೈಟ್‌ರೈಡರ್ಸ್‌ ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ವಿರುದ್ಧ 7 ವಿಕೆಟ್‌ಗಳ ಅಂತರದ ರೋಚಕ ಗೆಲುವು ದಾಖಲಿಸಿದೆ. ಇಲ್ಲಿನ ಕ್ರಿಕೆಟ್‌ ಕಾಶಿ ಈಡೆನ್‌ …

ಕೊಲ್ಕತ್ತಾ: ಕೊಲ್ಕತ್ತಾ ನೈಟ್‌ರೈಡರ್ಸ್‌ ತಂಡದ ಶಿಸ್ತುಬದ್ಧ ಬೌಲಿಂಗ್‌ ದಾಳಿಗೆ ಮಂಕಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 1ರನ್‌ ಗಳ ಹೀನಾಯ ಸೋಲು ಕಂಡಿದೆ. ಇದು ಆರ್‌ಸಿಬಿಗೆ ಟೂರ್ನಿಯಲ್ಲಿ 6ನೇ ಸೋಲಾಗಿದ್ದು, ಇನ್ನುಳಿದ ಎಲ್ಲಾ ಪಂದ್ಯಗಳನ್ನು ಗದ್ದರೂ ಸಹಾ ಆರ್‌ಸಿಬಿ ಈ ಸೀಸನ್‌ನಿಂದ …

ಬೆಂಗಳೂರು: ಪ್ರತೀ ಸೀಸನ್‌ ನಂತೆಯೇ ಈ ಬಾರಿಯೂ ಕೂಡಾ ಆರ್‌ಸಿಬಿ ತನ್ನ ಗ್ರೀನ್‌ ಜೆರ್ಸಿ ಪಂದ್ಯ ಆಡಲು ಮುಂದಾಗಿದೆ. ನಾಳೆ (ಏ.೨೧) ಕೊಲ್ಕತ್ತಾ ವಿರುದ್ಧ ಆರ್‌ಸಿಬಿ ಈ ಸೀಸನ್‌ನ ತನ್ನ 8ನೇ ಪಂದ್ಯವನ್ನು ಆಡಲಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ತಂಡ ತನ್ನ …

ಕೊಲ್ಕತ್ತಾ: ಜೋಸ್‌ ಬಟ್ಲರ್‌ ಅವರ ಶತಕದಾಟದ ಫಲವಾಗಿ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ವಿರುದ್ಧ ರಾಜಸ್ಥಾನ್‌ ರಾಯಲ್ಸ್‌ 2 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಅ ಮೂಲಕ ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಉಳಿಸಿಕೊಂಡಿದೆ. ಇಲ್ಲಿನ ಈಡೆನ್‌ ಗಾರ್ಡನ್‌ ಮೈದಾನದಲ್ಲಿ ನಡೆದ …

  • 1
  • 2
Stay Connected​