Mysore
25
overcast clouds

Social Media

ಮಂಗಳವಾರ, 24 ಜೂನ್ 2025
Light
Dark

kkr

Homekkr

ಕೋಲ್ಕತ್ತಾ: ರಘುವಂಶಿ, ವೆಂಕಟೇಶ್‌ ಅಯ್ಯರ್‌ ಅವರ ಅಮೋಘ ಬ್ಯಾಟಿಂಗ್‌, ಅರೋರಾ ಹಾಗೂ ವರುಣ್‌ ಚಕ್ರವರ್ತಿ ಅವರ ಮಾರಕ ದಾಳಿಯ ನೆರವಿನಿಂದ ಬಲಿಷ್ಠ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಅತಿಥೇಯ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡ 80 ರನ್‌ಗಳ ಅಂತರದಿಂದ ಬಗ್ಗು ಬಡಿಯಿತು. ಇಲ್ಲಿನ ಈಡೆನ್‌ …

ಮುಂಬೈ : ಅಶ್ವನಿ ಕುಮಾರ್‌ ಮಾರಕ ದಾಳಿ ಹಾಗೂ ರಿಕಲ್ಟನ್‌ ಅವರ ಅರ್ಧಶತಕದ ಆಟದ ನೆರವಿನಿಂದ ಕೆಕೆಆರ್‌ ತಂಡ ಮಣಿಸಿದ ಮಂಬೈ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆದ ಮಂಬೈ ಇಂಡಿಯನ್‌ ಹಾಗೂ ಕಲ್ಕತ್ತಾ ನೈಟ್‌ ರೈಡರ್ಸ್‌ ನಡುವಿನ …

ಗುವಾಹಟಿ: ಸಂಘಟಿತ ಬೌಲಿಂಗ್‌ ಮತ್ತು ಬ್ಯಾಟಿಂಗ್‌ ಪ್ರದರ್ಶನದ ಸಹಾಯದಿಂದ ಅತಿಥೇಯ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಮಣಿಸಿದ ಕೆಕೆಆರ್‌ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಮತ್ತೊಂದೆಡೆ ಆರ್‌ಆರ್‌ ತಾನಾಡಿದ ಮೊದಲೆರೆಡು ಪಂದ್ಯಗಳಲ್ಲಿಯೂ ಸೋತು ನಿರಾಸೆ ಅನುಭವಿಸಿದೆ. ಇಲ್ಲಿನ ಬಾರ್ಸಪರ ಕ್ರೀಡಾಂಗಣದಲ್ಲಿ …

ಕೊಲ್ಕತ್ತಾ: ಫಿಲ್‌ ಸಾಲ್ಟ್‌, ರನ್‌ ಮೆಷಿನ್‌ ವಿರಾಟ್‌ ಕೊಹ್ಲಿ ಅವರ ಆಕರ್ಷಕ ಅರ್ಧಶತಕದಾಟದ ಬಲದಿಂದ ಆತಿಥೇಯ ಕೊಲ್ಕತ್ತಾ ತಂಡವನ್ನು 7 ವಿಕೆಟ್‌ಗಳ ಅಂತರದಿಂದ ಮಣಿಸಿದ ಆರ್‌ಸಿಬಿ ಐಪಿಎಲ್‌ ಸೀಸನ್‌ 18 ರಲ್ಲಿ ಶುಭಾರಂಭ ಮಾಡಿದೆ. ಇಲ್ಲಿನ ಈಡೆನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ನಡೆದ …

ಕೋಲ್ಕತ್ತ : 2025ನೇ ಸಾಲಿನ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟ್ವೆಂಟಿ-20 ಕ್ರಿಕೆಟ್‌ ಟೂರ್ನಿಗೆ ಇಲ್ಲಿನ ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ ವರ್ಣರಂಜಿತ ಚಾಲನೆ ದೊರಕಿದೆ. ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ (ಕೆಕೆಆರ್) ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(ಅರ್‌ಸಿಬಿ) ತಂಡವು ಮುಖಾಮುಖಿಯಾಗಿದೆ. ಈ …

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಕ್ರಿಕೆಟ್ ಜಗತ್ತಿನಲ್ಲಿ ಹೊಸ ಅಲೆಯನ್ನು ಸೃಷ್ಟಿಸಲು ಹೊರಟಿದೆ. ಭಾರತದ ಮೊದಲ ಸ್ವದೇಶೀ ತಂಡದ ಉಡುಪು ಮತ್ತು ಸ್ಟ್ರೀಟ್ವೇರ್ ಬ್ರ್ಯಾಂಡ್ಗಳಲ್ಲಿ ಒಂದಾದ ಸಿಕ್ಸ್‌5ಸಿಕ್ಸ್‌ನೊಂದಿಗೆ ಕೆಕೆಆರ್ ಪಾಲುದಾರಿಕೆಯನ್ನು ಪ್ರಾರಂಭಿಸಿದ್ದು, ‘ಅಧಿಕೃತ …

2024ರ ಐಪಿಎಲ್‌ ಸೀಸನ್‌ 17ರ ಚಾಂಪಿಯನ್‌ ಕೊಲ್ಕತ್ತಾ ನೈಟ್‌ ರೈಡರ್ಸ್‌ (ಕೆಕೆಆರ್‌) ತಂಡದ ಎಡಗೈ ದಾಂಡಿದ ವೆಂಕಟೇಶ್‌ ಅಯ್ಯರ್‌ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ನವೆಂಬರ್‌ನಲ್ಲಿ ಕುಟುಂಬದ ಸಮ್ಮುಖದಲ್ಲಿ ಶೃತಿ ರಘುನಾಥನ್‌ ಅವರ ಜತೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ವೆಂಕಟೇಶ್‌ …

ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಮೂರನೇ ಬಾರಿಗೆ ಐಪಿಎಲ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಟಾಸ್ …

ಅಹ್ಮದಾಬಾದ್‌: ನಾಯಕ ಶ್ರೇಯಸ್‌ ಅಯ್ಯರ್‌ ಮತ್ತು ವೆಂಕಟೇಶ್‌ ಅಯ್ಯರ್‌ ಜೋಡಿಯ ಭರ್ಜರಿ ಬ್ಯಾಟಿಂಗ್‌ಗೆ ನಲುಗಿದ ಸನ್‌ರೈಸರ್ಸ್‌ ಹೈದರಾಬಾದ್‌ ಹೀನಾಯ ಪ್ರದರ್ಶನ ತೊರುವ ಮೂಲಕ ಕೊಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ 8 ವಿಕೆಟ್‌ಗಳ ಅಂತರದ ಹೀನಾಯ ಸೋಲು ಕಂಡಿದೆ. ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು …

ಗುವಾಹಟಿ: ಇಲ್ಲಿನ ಬಾರ್ಸಪರ ಕ್ರಿಡಾಂಗಣದಲ್ಲಿಂದು ನಡೆಯಬೇಕಿದ್ದ ಕೊಲ್ಕತ್ತಾ ನೈಟ್‌ರೈಡರ್ಸ್‌ ಮತ್ತು ರಾಜಸ್ಥಾನ್‌ ರಾಯಲ್ಸ್‌ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಈ ಸೀಸನ್‌ನ ಎಲ್ಲಾ 70 ಪಂದ್ಯಗಳು ಇದರೊಂದಿಗೆ ಮುಕ್ತಾಯಗೊಂಡಿದೆ. ಇನ್ನು ಪಾಯಿಂಟ್ಸ್‌ ಟೇಬಲ್‌ನಲ್ಲಿ ಮೊದಲ ಸ್ಥಾನದಲ್ಲಿ ಕೆಕೆಆರ್‌ ಇದ್ದರೇ, ಎರಡರಲ್ಲಿ ಎಸ್‌ಆರ್‌ಎಚ್‌, …

Stay Connected​
error: Content is protected !!