ಕೋಲ್ಕತ್ತಾ: ಸ್ಟಾರ್ಕ್ ಅವರ ಬೌಲಿಂಗ್, ಪಿಲಿಪ್ ಸಾಟ್ ಅರ್ಧಶತಕ ನೆರವಿನಿಂದ ಎಲ್‌ಎಸ್‌ಜಿ ವಿರುದ್ಧ ಕೋಲ್ಕತ್ತ ನೈಟ್ ರೈಡರ್ಸ್ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಇಲ್ಲಿನ ಈಡೆನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಲೀಗ್ ಪಂದ್ಯದಲ್ಲಿ ಕೆಕೆಆರ್ ಹಾಗೂ ಎಲ್‌ಎಸ್‌ಜಿ …

ಚೆನ್ನೈ: ನಾಯಕ ಋತುರಾಜ್ ಗಾಯಕ್ವಾಡ್ ಅವರ ಅರ್ಧಶತಕ, ಜಡೇಜಾ ಮತ್ತು ದೇಶ್‌ಪಾಂಡೆ ಬೌಲಿಂಗ್ ದಾಳಿಗೆ ತಬ್ಬಿಬ್ಬಾದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಸಿಎಸ್‌ಕೆ ವಿರುದ್ಧ ಹೀನಾಯ ಸೋಲು ಕಂಡಿದೆ. ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ 22ನೇ ಪಂದ್ಯದಲ್ಲಿ …

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ಲೀಗ್‌ನ 10 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದಲ್ಲಿ ಕೆಕೆಆರ್ 7 ವಿಕೆಟ್‌ಗಳ ಸುಲಭ ಜಯ ದಾಖಲಿಸಿದ್ದಾರೆ. ಆ ಮೂಲಕ ಚಿನ್ನಸ್ವಾಮಿ …
ಕೊಲ್ಕತ್ತಾ: ರಸೆಲ್ ಅವರ ತುಫಾನ್ ಬ್ಯಾಟಿಂಗ್ ಹಾಗೂ ಹರ್ಷಿತ್ ರಾಣಾ ಅವರ ಸಮಯೋಚಿತ ಬೌಲಿಂಗ್ ದಾಳಿಗೆ ಮಂಕಾದ ಪ್ಯಾಟ್ ಕಮಿನ್ಸ್ ಪಡೆ 4 ರನ್‌ಗಳ ಅಂತರದಿಂದ ಸೋಲನುಭವಿಸಿದೆ. ಇಲ್ಲಿನ ಈಡೆನ್ ಗಾರ್ಡನ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಹದಿನೇಳನೇ ಆವೃತ್ತಿಯ ಐಪಿಎಲ್ ಪಂದ್ಯದಲ್ಲಿ …
೨೦೨೪ರಲ್ಲಿ ನಡೆಯುವ ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ೧೭ ನೇ ಆವೃತ್ತಿಯಲ್ಲಿ ಕೆಕೆಆರ್ (ಕೊಲ್ಕತ್ತಾ ನೈಟ್ ರೈಡರ್ಸ್) ತಂಡದ ನಾಯಕಾಗಿ ಶ್ರೇಯಸ್ ಅಯ್ಯರ್ ಅವರು ಮುಂದುವರೆಯಲಿದ್ದಾರೆ ಎಂದು ಕೆಕೆಆರ್‌ನ ಸಿಇಒ ವೆಂಕಿ ಮೈಸೂರು ಅವರು ಇಂದು (ಗುರುವಾರ) ಘೋಷಿಸಿದ್ದಾರೆ. ಮಾಜಿ ನಾಯಕ …
೨೦೨೨ರ ಐಪಿಎಲ್‌ನ ಲಕ್ನೋ ತಂಡದ ಮೆಂಟರ್ ಆಗಿದ್ದ ಗೌತಮ್ ಗಂಭೀರ್ ೨೦೨೪ರ ಐಪಿಎಲ್‌ನಲ್ಲಿ ಕೆಕೆಆರ್ ಪ್ರಾಂಚೈಸಿಗೆ ಮತ್ತೆ ಮರಳಿದ್ದಾರೆ. ೨೦೧೨ ಮತ್ತು ೨೦೧೪ ರಲ್ಲಿ ಕೊಲ್ಕತ್ತಾ ತಂಡ ಚಾಂಪಿಯನ್ ಆಗಿದ್ದಾಗ ಆ ತಂಡದ ನಾಯಕರಾಗಿದ್ದ ಗೌತಮ್ ಗಂಭೀರ್ ಮತ್ತೆ ತಂಡಕ್ಕೆ ಮರಳಿದ್ದಾರೆ. …
ಕೋಲ್ಕತಾ : ತನ್ನ ಆರಂಭಿಕ ಪಂದ್ಯದಲ್ಲಿ ಗೆದ್ದು 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಶುಭಾರಂಭ ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುರುವಾರ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ತನ್ನ ಎರಡನೇ ಪಂದ್ಯದಲ್ಲಿ ಸೆಣಸಲು ಸಜ್ಜಾಗುತ್ತಿದೆ. ಉಭಯ ತಂಡಗಳ …