Mysore
20
overcast clouds

Social Media

ಭಾನುವಾರ, 19 ಜನವರಿ 2025
Light
Dark

kmf

Homekmf

ಪ್ರಯಾಗ್‌ ರಾಜ್:‌ ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ 10 ಟೀ ಪಾಯಿಂಟ್‌ ತೆರೆಯಲು ಕೆಎಂಎಫ್‌ ಒಪ್ಪಂದ ಮಾಡಿಕೊಂಡಿದೆ. ಇದರ ಜೊತೆಗೆ ನಂದಿನಿ ಹಾಲಿನ ಬಳಕೆ ಹಾಗೂ ನಂದಿನಿ ಉತ್ಪನ್ನಗಳ ಮಾರಾಟ ನಡೆಯಲಿದೆ. ಈ ಟೀ ಪಾಯಿಂಟ್‌ನಿಂದ ಸುಮಾರು ಒಂದು ಕೋಟಿ ಟೀ ಮಾರಾಟ …

ಬೆಂಗಳೂರು: 144 ವರ್ಷಗಳಿಗೊಮ್ಮೆ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕಾಗಿ ಚಹಾ ಕೆಫೆ ಸರಣಿ ಚಾಯ್‌ ಪಾಯಿಂಟ್‌ ಸಂಸ್ಥೆಯೊಂದಿಗೆ ಪಾಲುದಾರಿಕೆ ಹೊಂದಲಾಗಿದೆ ಎಂದು ನಂದಿನಿ ಬ್ರಾಂಡ್‌ಗೆ ಪ್ರಸಿದ್ಧಿ ಪಡೆದಿರುವ ಕೆಎಂಎಫ್‌ ಘೋಷಿಸಿದೆ. ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ಜರುಗುತ್ತಿರುವ 2025ರ ಮಹಾ …

ಬೆಂಗಳೂರು: ಇದೇ ಮೊದಲ ಬಾರಿಗೆ ನಂದಿನಿ ಬ್ರ್ಯಾಂಡ್‌ನ ಪ್ರೋಟಿನ್‌ಯುಕ್ತ ದೋಸೆ ಹಾಗೂ ಇಡ್ಲಿ ಹಿಟ್ಟುನ್ನು ಕೆಎಂಎಫ್‌ ತಯಾರಿಸಿ ಬಿಡುಗಡೆ ಮಾಡಿದ್ದು, ಬೆಂಗಳೂರು ಜನತೆಗೆ ಕೊಡುಗೆ ನೀಡಲು ಹೊರಟಿದೆ. ವಿಧಾನಸೌಧದಲ್ಲಿ ಇಂದು(ಡಿಸೆಂಬರ್‌.25) ಸಿಎಂ ಸಿದ್ದರಾಮಯ್ಯ ಅವರು ನಂದಿನಿ ಬ್ರ್ಯಾಂಡ್‌ನ ʼರೆಡಿ ಟು ಕುಕ್‌ʼ …

ಬೆಂಗಳೂರು : ನಂದಿನಿ ಹಾಲಿನ ಬೆಲೆ ಏರಿಕೆ ಮಾಡಿರುವ ಕೆಎಂಎಫ್‌ ಸದ್ಯದಲ್ಲೆ ನಂದಿನಿ ಮೊಸರು, ಮಜ್ಜಿಗೆ, ಹಾಗೂ ಲಸ್ಸಿಯ ದರ ಪರಿಷ್ಕರಣೆ ಮಾಡಲು ಚಿಂತನೆ ನಡೆಸಿದೆ ಎಂದು ವರದಿಯಾಗಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇದು ಸುಳ್ಳು ಸುದ್ದಿ, ಯಾವುದೇ ದರ …

ಬೆಂಗಳೂರು : KMF ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ ಸಂಗ್ರಹ ಹಿನ್ನೆಲೆ  ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಂಭ್ರಮಾಚರಣೆಯ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸಂಭ್ರಮಾಚರಣೆಯ ಅಂಗವಾಗಿ ಒಂದು ಕೋಟಿ ಹಾಲು ಶೇಖರಣೆ ಫಲಕಕ್ಕೆ ಬೆಲ್ ಹೊಡೆದು ಗೋಮಾತೆಗೆ  ಸಿಎಂ …

ಬೆಂಗಳೂರು: ರಾಜ್ಯದಲ್ಲಿ ಪ್ರತಿದಿನ ಸರಾಸರಿ 72 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲು ಇಂದು ಒಂದು ಕೋಟಿ ಲೀಟರ್ ಗೆ ತಲುಪಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ, ಈ …

ಬೆಂಗಳೂರು : ನಿನ್ನೆ ಹಾಲಿನ ದರ ಏರಿಕೆ ಮಾಡಿದ್ದು ಕೆಎಂಎಫ್‌ ಸರ್ಕಾರವಲ್ಲ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಅದನ್ನು ಸಮರ್ಥನೆ ಮಾಡಿಕೊಳ್ಳುವ ಮೂಲಕ ಉಲ್ಟಾ ಹೊಡೆದಿದ್ದಾರೆ. ನಗರದಲ್ಲಿಂದು ಹಾಲಿನ ದರ ಹೆಚ್ಚಳ ಬಗ್ಗೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹಾಲಿನ ದರವನ್ನು …

ಬೆಂಗಳೂರು: ಹಾಲಿನ ದರ 2 ರೂ ಹೆಚ್ಚಳ ಮಾಡಿರುವುದನ್ನು ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಮರ್ಥಿಸಿಕೊಂಡಿದ್ದು, ಅಲ್ಲದೇ ನನ್ನ ಪ್ರಕಾರ ಹಾಲಿನ ದರ ಇನ್ನಷ್ಟು ಹೆಚ್ಚಬೇಕಿತ್ತು ಎಂದು ಹೇಳಿಕೆ ನೀಡಿದ್ದಾರೆ. ಹಾಲಿನ ದರ ಏರಿಕೆಗೆ ಬಿಜೆಪಿ ಮತ್ತು ರಾಜ್ಯದ ಜನತೆ ವಿರೋಧ ವ್ಯಕ್ತಪಡಿಸುತ್ತಿರುವ …

ಬೆಂಗಳೂರು : ಕಳೆದ ಎರಡು ವರ್ಷಗಳಿಗೆ ಹೋಲಿಸಿದರೆ ಹಾಲು ಸಂಗ್ರಹಣೆ ಪ್ರಮಾಣವು ಶೇ.15ರಷ್ಟು ಹೆಚ್ಚಳವಾಗಿದ್ದು ಈ ಹೆಚ್ಚುವರಿ ಹಾಲಿನ ಮಾರಾಟವು ಕೆಎಂಎಫ್‌ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈಗಾಗಿ ಕರ್ನಾಟಕ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು ಹಾಲಿನ ದರ ಪರಿಷ್ಕರಣೆಯೊಂದಿಗೆ ಗ್ರಾಹಕರಿಗೆ …

ಬೆಂಗಳೂರು : ಹಾಲಿನ ಪ್ರಮಾಣವನ್ನ ಹೆಚ್ಚಿಸುವುದರ ಜೊತೆಗೆ ೨ ರೂ ಹಾಲಿನ ದರವನ್ನು ಸಹ ಏರಿಕೆ ಮಾಡುವ ಮೂಲಕ ಗ್ರಾಹಕರಿಗೆ ಕೆಎಂಎಫ್ ಶಾಕ್‌ ಕೊಟ್ಟಿದೆ.‌ ನಾಳೆಯಿಂದಲೇ ಈ ಪರಿಷ್ಕೃತ ದರ ಜಾರಿಗೆ ಬರಲಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …

Stay Connected​