ಬೆಂಗಳೂರು: 144 ವರ್ಷಗಳಿಗೊಮ್ಮೆ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕಾಗಿ ಚಹಾ ಕೆಫೆ ಸರಣಿ ಚಾಯ್ ಪಾಯಿಂಟ್ ಸಂಸ್ಥೆಯೊಂದಿಗೆ ಪಾಲುದಾರಿಕೆ ಹೊಂದಲಾಗಿದೆ ಎಂದು ನಂದಿನಿ ಬ್ರಾಂಡ್‌ಗೆ ಪ್ರಸಿದ್ಧಿ ಪಡೆದಿರುವ ಕೆಎಂಎಫ್ ಘೋಷಿಸಿದೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಜರುಗುತ್ತಿರುವ 2025ರ ಮಹಾ …









