Mysore
23
overcast clouds

Social Media

ಶನಿವಾರ, 13 ಜೂನ್ 2026
Light
Dark

kmf

Homekmf

ಬೆಂಗಳೂರು: ಗುಜರಾತ್‍ನ ಅಮೂಲ್ ಹಾಲು ರಾಜ್ಯ ಪ್ರವೇಶಿಸುವುದರಿಂದ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆತಂಕ ವ್ಯಕ್ತ ಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇದನ್ನು ತಡೆಯಲಾಗದವರು ಕೈಗೆ ಬಳೆ ಹಾಕಿಕೊಂಡು ನಿಂತುಕೊಳ್ಳಲಿ ಎಂದು ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಂಎಫ್‍ನ ನಂದಿನಿ …

ಬೆಂಗಳೂರು:  ಗುಜರಾತಿನ ಅಮುಲ್ ರಾಜ್ಯದ ಹಾಲು ಉತ್ಪಾದಕರ ಅನ್ನ ಕಸಿದುಕೊಳ್ಳುತಿದೆ, ನಂದಿನಿ ಬ್ರ್ಯಾಂಡ್ ಹಾಳುಗೆಡವಲು ವ್ಯವಸ್ಥಿತ ಸಂಚು ನಡೆಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಋಣಿಯಾಗಿರಬೇಕಾದ ಅಮುಲ್, …

ಬೆಂಗಳೂರು: ಗುಜರಾತ್‌ನ ಅಮುಲ್‌  ಸಂಸ್ಥೆ ಬೆಂಗಳೂರಿನಲ್ಲಿ ಹಾಲಿನ ವ್ಯವಹಾರಕ್ಕೆ ಇಳಿದಿರುವುದರ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತಿದೆ. ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ …

ಬೆಂಗಳೂರು: ರಾಜ್ಯದಲ್ಲಿಯೂ ಆನ್‌ಲೈನ್‌ ಮೂಲಕ ಹಾಲು ಮತ್ತು ಮೊಸರು ಮಾರಾಟ ಆರಂಭಿಸಲು ‘ಅಮುಲ್’ ಸಂಸ್ಥೆ ಮುಂದಾಗಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಟ್ವಿಟರ್‌ನಲ್ಲಿ ಅಮುಲ್ ಪ್ರಕಟಿಸಿರುವ ಮಾಹಿತಿಯನ್ನು ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಕನ್ನಡಿಗರು, ಈ ನಡೆಗೆ ಆಕ್ಷೇಪ ಹೊರಹಾಕುತ್ತಿದ್ದಾರೆ. …

ಚೆನ್ನೈ: ಮೊಸರಿನ ಪೊಟ್ಟಣದ ಮೇಲೆ ‘ದಹಿ’ ಎಂದು ಉಲ್ಲೇಖಿಸಬೇಕಾಗಿ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್‌)ಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ನೀಡಿರುವ ಸೂಚನೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಖಂಡಿಸಿದ್ದಾರೆ. ಇದಕ್ಕೆ ಕಾರಣರಾದವರನ್ನು ದಕ್ಷಿಣದಿಂದ ಹೊರಗಟ್ಟಬೇಕು ಎಂದು …

Stay Connected​
error: Content is protected !!