ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬರುವ ಡಿಸೆಂಬರ್.5ರಂದು ಹಾಸನದಲ್ಲಿ ಅಹಿಂದ ಸಮಾವೇಶ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಅಹಿಂದ ಅಸ್ತ್ರವನ್ನು ಜನತೆಯ ಮುಂದೆ ಪ್ರದರ್ಶಿಸುತ್ತಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ತವರು ಜಿಲ್ಲೆ ಹಾಸನದಲ್ಲೇ …