ತುಮಕೂರು: ಸೆಪ್ಟೆಂಬರ್ ವೇಳೆಗೆ ರಾಜಕೀಯ ಕ್ರಾಂತಿಯಾಗಲಿದೆ ಎಂಬ ಹೇಳಿಕೆಯನ್ನು ಪುನರುಚ್ಚರಿಸಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು, ಈ ರೀತಿಯ ಕ್ರಾಂತಿ ಕಾಂಗ್ರೆಸ್ ಪಕ್ಷದಲ್ಲೇ ನಡೆಯುತ್ತದೆ ಎಂದು ಏಕೆ ಭಾವಿಸಬೇಕು. ಬಿಜೆಪಿಯಲ್ಲೂ ಆಗಬಹುದು ಅಥವಾ ಕೇಂದ್ರ ಸರ್ಕಾರದಲ್ಲೂ ಆಗಬಹುದು ಎಂದು ಹೇಳಿದ್ದಾರೆ. ಈ …










