ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಗ್ರಾಮದ ಪುಟ್ಟೇಗೌಡರ…