ಸುಂಟಿಕೊಪ್ಪ: ಮೀನು ಹಿಡಿಯಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹೊಸತೋಟ ಬಳಿಯ ಗರಗಂದೂರಿನಲ್ಲಿ ನಡೆದಿದೆ. ಸೋಮವಾರಪೇಟೆ ಬಳಿಯ ನಗರೂರು ಗ್ರಾಮದ ಯೋಗೇಶ್(೨೫) ಎಂಬಾತನೇ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ದೈವಿಯಾಗಿದ್ದಾನೆ. ಗರಗಂದೂರಿನಲ್ಲಿ ತೋಟದ ಕೆಲಸಕ್ಕೆ ತೆರಳಿದ್ದ ಯೋಗೇಶ್ ಮತ್ತು ಆತನ …