Kodagu and chamarajanagara

ವಿವಿಧ ಕಂಪನಿಗಳಿಗೆ ನೀಡಿದ್ದ ಗುತ್ತಿಗೆ ಅರಣ್ಯ ಭೂಮಿ ವಶಕ್ಕೆ ಕ್ರಮ: ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಮಾಹಿತಿ

ಬೆಳಗಾವಿ: ಬ್ರಿಟಿಷರ ಕಾಲದಲ್ಲಿ ಕೊಡಗು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ 9 ಕಂಪನಿಗಳಿಗೆ ಗುತ್ತಿಗೆ ನೀಡಿದ್ದ ಅರಣ್ಯ ಭೂಮಿಯನ್ನು ವಶಕ್ಕೆ ಪಡೆಯಲು ಸರ್ಕಾರ ಮುಂದಾಗಿದೆ. ಒಟ್ಟು 5,150 ಎಕರೆ…

2 weeks ago