ಸಾರ್ವಜನಿಕ ಕೆಲಸಗಳಲ್ಲಿ ವಿಳಂಬ ಧೋರಣೆ -ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ನಗರಸಭೆ ಸೇರಿದಂತೆ ನಗರ, ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಸಿಬ್ಬಂದಿ ಕೊರತೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯುಂಟಾಗಿದ್ದು, ಇರುವ ಖಾಯಂ ಸಿಬ್ಬಂದಿ ಒತ್ತಡದಲ್ಲಿ ಕಾರ್ಯನಿರ್ವಹಿಸುವಂತಾಗಿದೆ. ಮಡಿಕೇರಿ ನಗರಸಭೆಯಲ್ಲಿ ಮಂಜೂರಾಗಿರುವ 185 …