Kodagu District

ಕುಂದ: ಗ್ರಾಮದಿಂದ ಕಾಡಾನೆ ಹಿಂಡುಗಳನ್ನು ತೆರವುಗೊಳಿಸಿದ ಅರಣ್ಯ ಇಲಾಖೆ

ವಿರಾಜಪೇಟೆ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕುಂದ ಗ್ರಾಮದಲ್ಲಿ ಕಾಡಾನೆ ಹಿಂಡುಗಳನ್ನು ಅರಣ್ಯ ಇಲಾಖೆ ತೆರವುಗೊಳಿಸಿದೆ. ವಿರಾಜಪೇಟೆ ತಾಲ್ಲೂಕಿನ ಕುಂದಾ ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ಕುಂದಾ…

1 year ago

ಮಂಜಿನ ನಗರಿಯಲ್ಲಿ ಇಂದಿನಿಂದ ಹಾಕಿ ಹಬ್ಬ

ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಮುದ್ದಂಡ ಕುಟುಂಬ ಸಿದ್ಧತೆ,  25ನೇ ವರ್ಷದ ಕಪ್‌ಗಾಗಿ 366 ತಂಡಗಳ ಸೆಣಸಾಟ -ನವೀನ್ ಡಿಸೋಜ ಮಡಿಕೇರಿ: ಕೊಡವ ಕೌಟುಂಬಿಕ ಹಾಕಿ ಉತ್ಸವ…

1 year ago

ಕುಶಾಲನಗರ: ಹಣ್ಣಿನ ಅಂಗಡಿಗೆ ಬೆಂಕಿ

ಕೊಡಗು: ಜಿಲ್ಲೆಯ ಕುಶಾಲನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾದಪಟ್ಟಣ ಇಂಜಿನಿಯಿಂಗ್‌ ಕಾಲೇಜು ಎದುರು ಹಣ್ಣಿನ ಅಂಗಡಿಯಲ್ಲಿ ಕಾಣಿಸಿಕೊಂಡಿದೆ. ಈ ಬೆಂಕಿಯೂ ತಡರಾತಿ ಹಣ್ಣಿನ ಅಂಗಡಿಯಲ್ಲಿ ಕಾಣಿಸಿಕೊಂಡಿದ್ದು ಅಪಾರ ನಷ್ಟ…

1 year ago

ಕೊಡಗು| ವಿರಾಜಪೇಟೆ ಪಟ್ಟಣದಲ್ಲಿ ಒಂಟಿ ಸಲಗದ ಓಡಾಟ

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪಟ್ಟಣದ ಮಾರಿಯಮ್ಮ ದೇವಸ್ಥಾನದಿಂದ ತೆಲುಗರ ಬೀದಿಯಲ್ಲಿ ಒಂಟಿ ಸಲಗವೊಂದು ಓಡಾಟ ನಡೆಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿರಾಜಪೇಟೆಯ ಪಟ್ಟಣದ ಮಾರಿಯಮ್ಮ ದೇವಸ್ಥಾನದಿಂದ…

1 year ago

ಕುಶಾಲನಗರ ನೀರಿನ ಸಮಸ್ಯೆ ಪರಿಹರಿಸಲು ಕ್ರಮ

40 ಕೋಟಿ ರೂ. ವೆಚ್ಚದಲ್ಲಿ ಯೋಜನೆ; ಪುರಸಭಾ ವ್ಯಾಪ್ತಿಯ ವಾರ್ಡ್‌ಗಳಿಗೆ ನೀರು ಪೂರೈಕೆಗೆ ಕ್ರಮ -ಕೆ.ಬಿ. ಶಂಷುದ್ದೀನ್ ಕುಶಾಲನಗರ: ಪುರಸಭೆ ವ್ಯಾಪ್ತಿಯ ಕುಡಿಯುವ ನೀರಿನ ಕೊರತೆ ನೀಗಿಸುವ…

1 year ago

ಸೋಮವಾರಪೇಟೆ ಅಗ್ನಿಶಾಮಕ ಠಾಣೆಯಲ್ಲಿಲ್ಲ ಫೈರ್‌ ಇಂಜಿನ್‌

-ಲಕ್ಷ್ಮೀಕಾಂತ್ ಕೊಮಾರಪ್ಪ ಫೆ.1ಕ್ಕೆ ಅಗ್ನಿ ಶಾಮಕ ವಾಹನದ ಎಫ್‌ಸಿ ಲ್ಯಾಪ್ಸ್ ; ಅಗ್ನಿ ಅವಘಡ ಸಂಭವಿಸಿದಲ್ಲಿ ಪರದಾಡುವ ಪರಿಸ್ಥಿತಿ ನಿರ್ಮಾಣ ಸೋಮವಾರಪೇಟೆ: ಪಟ್ಟಣದಲ್ಲಿ ಮೂರು ಕೋಟಿ ರೂ.…

1 year ago

ಬಜೆಟ್ ನಿಂದ ಕೊಡಗು ಜಿಲ್ಲೆಗೆ ಹೆಚ್ಚು ಲಾಭ: ಎಂ.ಎನ್.ರವೂಫ್

ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ನಿಂದ ಹಿಂದೆಂದೂ ಕಂಡರಿಯದಷ್ಟು ಲಾಭ ಕೊಡಗು ಜಿಲ್ಲೆಗೆ ಆಗಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎನ್.ರವೂಫ್ ತಿಳಿಸಿದ್ದಾರೆ.…

1 year ago

ಟಿಪ್ಪರ್ ಲಾರಿ, ಕಾರು ನಡುವೆ ಭೀಕರ ಅಪಘಾತ: ಓರ್ವ ವ್ಯಕ್ತಿ ಸಾವು

ಕೊಡಗು: ಜಿಲ್ಲೆಯ ಬಾಳೆಲೆ ಸಮೀಪದ ಕೈನಾಟಿಯಲ್ಲಿ ಟಿಪ್ಪರ್‌ ಲಾರಿ ಹಾಗೂ ಮಾರುತಿ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮರಳು ಲಾರಿಯ ಅತಿ…

1 year ago

ಕೇಂದ್ರ ಬಜೆಟ್ ಮೇಲಿನ ನಿರೀಕ್ಷೆ ಹುಸಿಯಾಗಲಿದೆ: ಸಿಎಂ ಸಿದ್ದರಾಮಯ್ಯ

ಕೊಡಗು/ಮಡಿಕೇರಿ: ಕೇಂದ್ರ ಸರ್ಕಾರದ ಬಜೆಟ್ ಮೇಲೆ ನಮಗೆ ನಿರೀಕ್ಷೆ ಇದ್ದರೂ ಅದು ಹುಸಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಭಾಗಮಂಡಲದಲ್ಲಿ ಇಂದು(ಜನವರಿ.31) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ…

1 year ago

ಕೊಡಗು: ಗೇಟ್‌ನಲ್ಲಿ ಸಿಕ್ಕಿಕೊಂಡ ತಲೆಯನ್ನು ಹೊರ ತೆಗೆಯಲು ಪರದಾಡಿದ ಕಾಡಾನೆ

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ತಿತಿಮತಿಯ ಬಳಿಯ ಅರಣ್ಯ ಇಲಾಖೆಯ ಟಿಂಬರ್‌ ಯಾರ್ಡ್‌ನ ಗೇಟ್‌ನಲ್ಲಿ ಕಾಡಾನೆಯ ತಲೆ ಸಿಕ್ಕಿಕೊಂಡಿದ್ದು, ಅದನ್ನು ಹೊರ ತೆಗೆಯಲು ಪಡದಾಡಿದೆ. ತಿತಿಮತಿಯ ಬಳಿಯ…

1 year ago