ಕೊಡಗು: ಜಿಲ್ಲೆಯ ಕುಶಾಲನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾದಪಟ್ಟಣ ಇಂಜಿನಿಯಿಂಗ್ ಕಾಲೇಜು ಎದುರು ಹಣ್ಣಿನ ಅಂಗಡಿಯಲ್ಲಿ ಕಾಣಿಸಿಕೊಂಡಿದೆ. ಈ ಬೆಂಕಿಯೂ ತಡರಾತಿ ಹಣ್ಣಿನ ಅಂಗಡಿಯಲ್ಲಿ ಕಾಣಿಸಿಕೊಂಡಿದ್ದು ಅಪಾರ ನಷ್ಟ ಉಂಟಾಗಿದೆ. ಅಲ್ಲದೇ ಶಾರ್ಟ್ ಸರ್ಕ್ಯುಟ್ ಇಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ ಎಂಬ …
ಕೊಡಗು: ಜಿಲ್ಲೆಯ ಕುಶಾಲನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾದಪಟ್ಟಣ ಇಂಜಿನಿಯಿಂಗ್ ಕಾಲೇಜು ಎದುರು ಹಣ್ಣಿನ ಅಂಗಡಿಯಲ್ಲಿ ಕಾಣಿಸಿಕೊಂಡಿದೆ. ಈ ಬೆಂಕಿಯೂ ತಡರಾತಿ ಹಣ್ಣಿನ ಅಂಗಡಿಯಲ್ಲಿ ಕಾಣಿಸಿಕೊಂಡಿದ್ದು ಅಪಾರ ನಷ್ಟ ಉಂಟಾಗಿದೆ. ಅಲ್ಲದೇ ಶಾರ್ಟ್ ಸರ್ಕ್ಯುಟ್ ಇಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ ಎಂಬ …
ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪಟ್ಟಣದ ಮಾರಿಯಮ್ಮ ದೇವಸ್ಥಾನದಿಂದ ತೆಲುಗರ ಬೀದಿಯಲ್ಲಿ ಒಂಟಿ ಸಲಗವೊಂದು ಓಡಾಟ ನಡೆಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿರಾಜಪೇಟೆಯ ಪಟ್ಟಣದ ಮಾರಿಯಮ್ಮ ದೇವಸ್ಥಾನದಿಂದ ತೆಲುಗರ ಬೀದಿ ಮುಖಾಂತರ ನಿನ್ನೆ(ಮಾರ್ಚ್.18) ಮಧ್ಯರಾತ್ರಿ ಸುಮಾರು 1.30 ಗಂಟೆಗೆ ಕಾಡಾನೆಯೊಂದು ಓಡಾಡಿದ …
40 ಕೋಟಿ ರೂ. ವೆಚ್ಚದಲ್ಲಿ ಯೋಜನೆ; ಪುರಸಭಾ ವ್ಯಾಪ್ತಿಯ ವಾರ್ಡ್‌ಗಳಿಗೆ ನೀರು ಪೂರೈಕೆಗೆ ಕ್ರಮ -ಕೆ.ಬಿ. ಶಂಷುದ್ದೀನ್ ಕುಶಾಲನಗರ: ಪುರಸಭೆ ವ್ಯಾಪ್ತಿಯ ಕುಡಿಯುವ ನೀರಿನ ಕೊರತೆ ನೀಗಿಸುವ ನಿಟ್ಟಿನಲ್ಲಿ ಅಮೃತ್ 2.0 ಯೋಜನೆಯಡಿ 40 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದ್ದು, …
-ಲಕ್ಷ್ಮೀಕಾಂತ್ ಕೊಮಾರಪ್ಪ ಫೆ.1ಕ್ಕೆ ಅಗ್ನಿ ಶಾಮಕ ವಾಹನದ ಎಫ್‌ಸಿ ಲ್ಯಾಪ್ಸ್ ; ಅಗ್ನಿ ಅವಘಡ ಸಂಭವಿಸಿದಲ್ಲಿ ಪರದಾಡುವ ಪರಿಸ್ಥಿತಿ ನಿರ್ಮಾಣ ಸೋಮವಾರಪೇಟೆ: ಪಟ್ಟಣದಲ್ಲಿ ಮೂರು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಠಾಣೆಯಲ್ಲಿ ಅಗ್ನಿ …
ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ನಿಂದ ಹಿಂದೆಂದೂ ಕಂಡರಿಯದಷ್ಟು ಲಾಭ ಕೊಡಗು ಜಿಲ್ಲೆಗೆ ಆಗಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎನ್.ರವೂಫ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿರೋಧ ಪಕ್ಷಗಳು ಬಜೆಟ್ ನ್ನು ವಿರೋಧಿಸಬೇಕೆಂದೇ …
ಕೊಡಗು: ಜಿಲ್ಲೆಯ ಬಾಳೆಲೆ ಸಮೀಪದ ಕೈನಾಟಿಯಲ್ಲಿ ಟಿಪ್ಪರ್ ಲಾರಿ ಹಾಗೂ ಮಾರುತಿ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮರಳು ಲಾರಿಯ ಅತಿ ವೇಗದ ಚಾಲನೆಗೆ ಈ ಅಪಘಾತ ಸಂಭವಿಸಿದ್ದು, ದುರಂತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. …
ಕೊಡಗು/ಮಡಿಕೇರಿ: ಕೇಂದ್ರ ಸರ್ಕಾರದ ಬಜೆಟ್ ಮೇಲೆ ನಮಗೆ ನಿರೀಕ್ಷೆ ಇದ್ದರೂ ಅದು ಹುಸಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಭಾಗಮಂಡಲದಲ್ಲಿ ಇಂದು(ಜನವರಿ.31) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಕೇಳಲಾಗಿತ್ತು. ನಮಗೆ ಅನುದಾನ ಕಡಿಮೆಯಾಗುತ್ತಿರುವ ಬಗ್ಗೆ ದೆಹಲಿಗೆ ಹೋಗಿ …
ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ತಿತಿಮತಿಯ ಬಳಿಯ ಅರಣ್ಯ ಇಲಾಖೆಯ ಟಿಂಬರ್ ಯಾರ್ಡ್‌ನ ಗೇಟ್‌ನಲ್ಲಿ ಕಾಡಾನೆಯ ತಲೆ ಸಿಕ್ಕಿಕೊಂಡಿದ್ದು, ಅದನ್ನು ಹೊರ ತೆಗೆಯಲು ಪಡದಾಡಿದೆ. ತಿತಿಮತಿಯ ಬಳಿಯ ಅರಣ್ಯ ಇಲಾಖೆಯಲ್ಲಿ ಇಂದು(ಜನವರಿ.18) ಟಿಂಬರ್ ಯಾರ್ಡ್‌ನ ಗೇಟ್‌ನಲ್ಲಿ ಕಾಡಾನೆ ತಲೆಯೂ ಸಿಕ್ಕಿಕೊಂಡಿದ್ದು, ಕೆಲಕಾಲ …
ಕೊಡಗು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಬಳಿ ಕಂದಕಕ್ಕೆ ಉರುಳಿದ ಸೇನಾ ವಾಹನದ ಅಪಘಾತದಲ್ಲಿ ಹುತಾತ್ಮರಾದ ಯೋಧ ದಿವಿನ್ ಅವರ ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿದೆ. ಮೃತ ಯೋಧ ದಿವಿನ್ ಅವರ ಅಂತ್ಯ ಸಂಸ್ಕಾರವನ್ನು ಇಂದು(ಜನವರಿ.1) ಕೊಡುಗು ಜಿಲ್ಲೆಯ ಸೋಮವಾರಪೇಟೆ …
ಕೊಡಗು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಕೊಡಗಿನ ಯೋಧ ದಿವಿನ್ ಎಂಬುವವರು ಮೃತ ಪಟ್ಟಿದ್ದು, ಇಂದು ಅವರ ಪಾರ್ಥಿವ ಶರೀರಕ್ಕೆ ಕುಟುಂಬಸ್ಥರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಅಂತಿಮ ನಮನ ಸಲ್ಲಿಸಿದ್ದಾರೆ. ಯೋಧ ದಿವಿನ್ ಅವರ ಪಾರ್ಥಿವ ದರ್ಶನಕ್ಕೆ ಜಿಲ್ಲಾಡಳಿತ, ತಾಲೂಕು …