ಕೊಡಗು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಬಳಿ ಕಂದಕಕ್ಕೆ ಉರುಳಿದ ಸೇನಾ ವಾಹನದ ಅಪಘಾತದಲ್ಲಿ ಹುತಾತ್ಮರಾದ ಯೋಧ ದಿವಿನ್ ಅವರ ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿದೆ. ಮೃತ ಯೋಧ ದಿವಿನ್ ಅವರ ಅಂತ್ಯ ಸಂಸ್ಕಾರವನ್ನು ಇಂದು(ಜನವರಿ.1) ಕೊಡುಗು ಜಿಲ್ಲೆಯ ಸೋಮವಾರಪೇಟೆ …
ಕೊಡಗು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಬಳಿ ಕಂದಕಕ್ಕೆ ಉರುಳಿದ ಸೇನಾ ವಾಹನದ ಅಪಘಾತದಲ್ಲಿ ಹುತಾತ್ಮರಾದ ಯೋಧ ದಿವಿನ್ ಅವರ ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿದೆ. ಮೃತ ಯೋಧ ದಿವಿನ್ ಅವರ ಅಂತ್ಯ ಸಂಸ್ಕಾರವನ್ನು ಇಂದು(ಜನವರಿ.1) ಕೊಡುಗು ಜಿಲ್ಲೆಯ ಸೋಮವಾರಪೇಟೆ …
ಕೊಡಗು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಕೊಡಗಿನ ಯೋಧ ದಿವಿನ್ ಎಂಬುವವರು ಮೃತ ಪಟ್ಟಿದ್ದು, ಇಂದು ಅವರ ಪಾರ್ಥಿವ ಶರೀರಕ್ಕೆ ಕುಟುಂಬಸ್ಥರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಅಂತಿಮ ನಮನ ಸಲ್ಲಿಸಿದ್ದಾರೆ. ಯೋಧ ದಿವಿನ್ ಅವರ ಪಾರ್ಥಿವ ದರ್ಶನಕ್ಕೆ ಜಿಲ್ಲಾಡಳಿತ, ತಾಲೂಕು …
ಕೊಡಗು: ಸರ್ವ ಜನಾಂಗಗಳ ಒಕ್ಕೂಟ ಕರೆ ನೀಡಿರುವ ನಾಳಿನ ಕೊಡಗು ಬಂದ್ ಗೆ ಹಲವು ಸಂಸ್ಥೆ - ಸಂಘಟನೆಗಳು ಬೆಂಬಲ ನೀಡಿವೆ. ಹೀಗಾಗಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಬಂದ್ ನಡೆಯಲಿದೆ. ಕೊಡವ ಸಮಾಜಗಳ ಪೈಕಿ ಅಖಿಲ ಕೊಡವ …
ಕೊಡಗು: ನಾಳೆಗೆ ತಯಾರಾಗಬೇಕಿದ್ದ ಬೇಕರಿ ಉತ್ಪನ್ನಗಳು ಅಕ್ಟೋಬರ್.25ರಂದೇ ಮಾಕುಟ್ಟ ಗಡಿ ಚೆಕ್ ಪೋಸ್ಟ್ ಮೂಲಕ ಕೊಡಗು ಜಿಲ್ಲೆಗೆ ಸದ್ದಿಲ್ಲದೇ ಎಂಟ್ರಿ ಕೊಡುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕೊಡಗು ಜಿಲ್ಲೆಗೆ ಕೇರಳ ರಾಜ್ಯದ ಕಣ್ಣೂರು ಜಿಲ್ಲೆ ಹಾಗು ವಯನಾಡು ಜಿಲ್ಲೆಗಳಿಂದ ಹೆಚ್ಚು …
ಕೊಡಗು: ಕರ್ನಾಟಕದ ಕಾಶ್ಮೀರ ಕೊಡಗಿನಲ್ಲಿ ಕೊಡವ ಸಮಾಜದ ಉಳಿವಿಗಾಗಿ ವಿಶಿಷ್ಟ ಪ್ರಯತ್ನವೊಂದನ್ನು ಕೈಗೊಳ್ಳಲಾಗಿದೆ. ಕೊಡಗಿನಲ್ಲಿ ಕೊಡವ ಸಂಸ್ಕೃತಿ ವಿಶ್ವಮಟ್ಟದಲ್ಲಿ ಹೆಸರುವಾಸಿಯಾಗಿದ್ದು, ಇತ್ತೀಚೆಗೆ ಕೊಡವರ ಸಂಖ್ಯೆ ಕ್ಷೀಣಿಸುತ್ತಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕೊಡವ ಸಮಾಜವು ವಿಶಿಷ್ಟ ಆಫರ್‌ವೊಂದನ್ನು ನೀಡಿದ್ದು, ಮನೆ …
ಕೊಡಗು: ವ್ಯಕ್ತಿಯೋರ್ವನ ಮೇಲೆ ನಾಲ್ವರು ಹಲ್ಲೆ ಮಾಡಿ ಕತ್ತಿಯಿಂದ ಕಡಿದು ಕೊಲೆ ಮಾಡಲು ಯತ್ನಿಸಿರುವ ಘಟನೆ ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣದಲ್ಲಿ ನಡೆದಿದೆ. ಅಲ್ಲಿನ ನಿವಾಸಿ ಎಂ. ಮಂಜುನಾಥ ಎಂಬುವವರು ಮನೆಯಲ್ಲಿ ಒಬ್ಬರೇ ಇದ್ದ ಸಮಯ ಸಾಧಿಸಿ, ಪಕ್ಕದ ಮನೆಯಲ್ಲಿ ವಾಸವಿದ್ದ ಅವರ …
ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನಲ್ಲಿ ನಿನ್ನೆ ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ನಿನ್ನೆ ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಆದರೆ ಸಂಜೆಯ ವೇಳೆ ಭಾರೀ ಮಳೆ ಸುರಿದಿದ್ದು, ವಾಹನ ಸವಾರರು …
ಕೊಡಗು: ಎರಡು ಕಾರುಗಳ ನಡುವೆ ಡಿಕ್ಕಿಯಾದ ಪರಿಣಾಮ ಓರ್ವ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕೆದಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಡಿಕೇರಿಯಿಂದ ಸುಂಟಿಕೊಪ್ಪ ಕಡೆಗೆ ಬರುತ್ತಿದ್ದ ಕಾರು ಹಾಗೂ ಸುಂಟಿಕೊಪ್ಪ ಕಡೆಯಿಂದ ಮಡಿಕೇರಿಗೆ ಹೋಗುತಿದ್ದ ಕಾರಿನ …
ಕೊಡಗು: ಜೀವನದಿಯಾದ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದ್ದು, ಅಕ್ಟೋಬರ್.17ರ ಬೆಳಿಗ್ಗೆ ಕಾವೇರಿ ತೀಥೋದ್ಬವವಾಗಲಿದೆ. ಕೊಡಗಿನ ತಲಕಾವೇರಿಯಲ್ಲಿ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್.17ರಂದು ಕಾವೇರಿ ನೀರು ತೀರ್ಥ ರೂಪದಲ್ಲಿ ಉಗಮವಾಗಲಿದೆ. ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ …
ಕೊಡಗು: ದಸರಾ ಹಬ್ಬದ ಪ್ರಯುಕ್ತ ರಜೆ ನೀಡಿರುವ ಹಿನ್ನೆಲೆಯಲ್ಲಿ ಕೊಡಗಿನತ್ತ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಲಕ್ಷಾಂತರ ಮಂದಿ ಪ್ರವಾಸಿಗರು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದು, ಪ್ರವಾಸಿ ತಾಣಗಳಲ್ಲಿ ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳು ಹಾಗೂ ಪೋಷಕರು ಸೇರಿದಂತೆ ಮನೆಯ ಕುಟುಂಬಸ್ಥರು …