Mysore
14
scattered clouds

Social Media

ಗುರುವಾರ, 22 ಜನವರಿ 2026
Light
Dark

kodagu rain alert

Homekodagu rain alert
Minister N.S. Boseraju Orders Report on Rain Damage in Kodagu

ಕೊಡಗು : ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು, ಈ ವರದಿ ಆಧಾರ ಮೇಲೆ ಜುಲೈ 2ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿಯೂ …

Flood Situation in Kodagu; Road Connectivity Disrupted; Red Alert Issued

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಧಾರಾಕಾರ ಮಳೆಯಿಂದ ನದಿ ತೀರದ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಕಾವೇರಿ, ಲಕ್ಷ ಣ ತೀರ್ಥ ಸೇರಿದಂತೆ ನದಿ ತೊರೆಗಳು ಅಪಾಯದ ಮಟ್ಟ …

Kodagu | Minister Bosc Raju Visits Rain-Hit Areas

ಕೊಡಗು: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವೆಡೆ ಮನೆಗಳು ಹಾನಿಯಾಗಿದ್ದು, ಮಳೆಹಾನಿ ಪ್ರದೇಶಗಳಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಡಿಕೇರಿ, ಕುಶಾಲನಗರ, ಸುಂಟಿಕೊಪ್ಪ ಸೇರಿದಂತೆ ಹಲವೆಡೆ ಮಳೆಗಳು ಹಾನಿಯಾಗಿರುವ ಪ್ರದೇಶಕ್ಕೆ ಸಚಿವರು ಭೇಟಿ …

Rain Fury Continues in Kodagu

ಕೊಡಗು: ಜಿಲ್ಲೆಯಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.‌ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಿಂದ ನದಿ ತೊರೆಗಳು ತುಂಬಿ ಹರಿಯುತ್ತಿದ್ದು, ಅಲ್ಲಲ್ಲಿ ರಸ್ತೆ ಸಂಪರ್ಕ ಕಡಿತವಾಗಿದೆ. ಇನ್ನು ಧಾರಾಕಾರ ಮಳೆಯಿಂದ ಕಾವೇರಿ ನದಿ …

Heavy rain in Kodagu

ಕೊಡಗು: ಕೊಡಗು ಜಿಲ್ಲೆಯಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವೆಡೆ ಭೂಕುಸಿತ ಉಂಟಾಗಿದೆ. ಕಳೆದ ನಾಲ್ಕು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನರು ಪರದಾಟ …

weather rain alert karnataka

ಬೆಂಗಳೂರು: ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮೇ.6ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, …

heavy rain kodagu

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ತಡರಾತ್ರಿ ಸುರಿದ ಭಾರೀ ಮಳೆಗೆ ಭಾರೀ ಅವಾಂತರವೇ ಸೃಷ್ಟಿಯಾಗಿದೆ. ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಕೊಡಗಿನ ಹಲವೆಡೆ ಬೃಹತ್ ಗಾತ್ರದ ಮರಗಳು ಧರೆಗುರುಳಿವೆ.‌ ಭಾರೀ ಮಳೆಯಿಂದ ರಸ್ತೆಗಳಲ್ಲಿ ಮಳೆ ನೀರು ನದಿಯಂತೆ ಹರಿದಿದ್ದು, ಕೆರೆ …

ಕೊಡಗು: ಕಳೆದ ಕೆಲ ದಿನಗಳಿಂದ ಬಿಸಿಲಿನ ವಾತಾವರಣ ಕಂಡುಬಂದಿರುವ ಕೊಡಗಿನಲ್ಲಿ ಈಗ ಮತ್ತೆ ಮಳೆಯಾಗಲಿದೆ ಎಂಬ ಮುನ್ಸೂಚನೆ ಬಂದಿದೆ. ಕೊಡಗು ಜಿಲ್ಲೆಯಲ್ಲಿ ಮಳೆ ಬಹುತೇಕ ಕಡಿಮೆಯಾಗಿದ್ದು, ಬಿಸಿಲಿನ ವಾತಾವರಣ ಕಂಡುಬಂದಿದೆ. ಆದರೆ ಈಗ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಕೊಡಗು ಜನತೆ …

Stay Connected​
error: Content is protected !!