ಮಡೀಕೇರಿ: ಕೊಡಗು ಜಿಲ್ಲೆಯಲ್ಲಿ ಇಂದು(ಜು.25)ಸಹ ಭಾರಿ ಗಾಳಿ, ಮಳೆ ಮುಂದುವರೆದಿದ್ದು, ರಭಸದಿಂದ ಬೀಸುತ್ತಿರುವ ಗಾಳಿಗೆ ಮರಗಳು ನೆಲಕಚ್ಚುತ್ತಿದ್ದು, ಗುಡ್ಡದಿಂದ ರಸ್ತೆಗೆ ಮಣ್ಣು ಜಾರುತ್ತಿವೆ. ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ…
ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ. ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ…
ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಮತ್ತೆ ತನ್ನ ಆರ್ಭಟ ಮುಂದುವರಿಸಿದ್ದು, ಮಡಿಕೇರಿ ತಾಲ್ಲೂಕಿನಲ್ಲಿ ಮನೆ ಗೋಡೆ ಕುಸಿತ ಕಂಡಿದೆ.…
ಮಡಿಕೇರಿ: ತಾಲೂಕಿನ ನಾಪೋಕ್ಲು ವ್ಯಾಪ್ತಿಯಲ್ಲಿ ಭಾನುವಾರ(ಜು.21) ಮಳೆಯ ಬಿರುಸು ತಗ್ಗಿದ್ದು, ಕಾವೇರಿ ನದಿ ಪ್ರವಾಹ ಇಳಿಮುಖವಾಗಿದೆ. ಇದರಿಂದ ಜಲಾವೃತಗೊಂಡಿದ್ದ ರಸ್ತೆಗಳು ಸಂಚಾರ ಮುಕ್ತವಾಗಿವೆ. ನಾಪೋಕ್ಲು ವ್ಯಾಪ್ತಿಯಲ್ಲಿ ಸುರಿದ…
ಕೊಡಗು: ಕಳೆದ ಒಂದು ವಾರದಿಂದ ಕೊಡಗಿನಲ್ಲಿ ಭಾರೀ ಅವಾಂತರ ಸೃಷ್ಟಿಸಿದ್ದ ಮಳೆ ಈಗ ಶಾಂತನಾಗಿದ್ದಾನೆ. ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಪ್ರವಾಹ ಹೆಚ್ಚಾಗುವ ಆತಂಕ ದೂರವಾಗಿದೆ.…
ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ನಾಗರಿಕರಿಗಾಗಿ ವಿಶೇಷ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ…
ಮಂಡ್ಯ: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಭರ್ತಿಯತ್ತ ಸಾಗುತ್ತಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಕೊಡಗಿನಲ್ಲಿ ಕಳೆದ…
ಮಡಿಕೇರಿ: ಜಿಲ್ಲೆಯಲ್ಲಿ ಮಳೆ ಅಬ್ಬರಿಸುತ್ತಿದೆ. ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜಿಗಳಿಗೆ ಇಂದು(ಜು.19)ಸಹ ರಜೆ ಮುಂದುವರೆಸಲಾಗಿದೆ. ಕೊಡಗು…
ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಮಳೆಯಿಂದ ಭಾಗಮಂಡಲದ ತ್ರಿವೇಣಿ ಸಂಗಮ ಉಕ್ಕಿ ಹರಿಯುತ್ತಿದ್ದು, ಶ್ರೀ ಭಗಂಡೇಶ್ವರ ದೇವಾಲಯದ…
ಹುಣಸೂರು: ಕಳೆದ ಒಂದು ವಾರದಿಂದ ಬೀಳುತ್ತಿರುವ ಜಡಿ ಮಳೆಯಿಂದಾಗಿ ಲಕ್ಷ್ಮಣ ತೀರ್ಥ ನದಿ ಉಕ್ಕಿ ಹರಿಯುತ್ತಿದೆ. ಹನಗೋಡು ಅಣೆಕಟ್ಟಿನ ಮೇಲೆ 5 ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು,…