ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಗುರುವಾರ ಕಡಿಮೆಯಾಗಿದ್ದು, ಸ್ವಲ್ಪ ಬಿಡುವು ನೀಡಿದೆ. ಬುಧವಾರ ರಾತ್ರಿ ಮಳೆ ಸುರಿಯಿತಾದರೂ ಗುರುವಾರ ಬೆಳಿಗ್ಗೆಯಿಂದಲೇ ಮಳೆಯ ಪ್ರಮಾಣ ಕಡಿಮೆಯಾಗಿದೆ. ಭಾಗಮಂಡಲ ವ್ಯಾಪ್ತಿಯಲ್ಲಿಯೂ ಮಳೆ ಕಡಿಮೆಯಾಗಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿದೆ. ನದಿ …









