ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ವಿಶೇಷ ಕಾಳಜಿ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ರೈತ ಮುಖಂಡ ಬಡಗಲಪುರ ನಾಗೇಂದ್ರ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ರಾಜ್ಯದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಗೋಳನ್ನು ಕೇಳುವವರು ಯಾರೂ ಇಲ್ಲದಂತಾಗಿದೆ. …










