ಕೊಡಗು: ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮುನ್ನೆಚ್ಚರಿಕೆ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಕೊಡಗಿನಲ್ಲಿ ಕಳೆದ ಐದು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿದ್ದು, ವಾಹನ ಸವಾರರು …