ಕೊಡಗು: ಜಿಲ್ಲೆಯಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಿಂದ ನದಿ ತೊರೆಗಳು ತುಂಬಿ…
ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಉಡುಪಿ, ಕೊಡಗು, ಚಿಕ್ಕಮಗಳೂರು, ಧಾರವಾಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗಳಿಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮುಂಜಾಗ್ರತಾ…
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆ ಚುರುಕುಗೊಂಡಿದ್ದು, ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ಮುಂದಿನ 4 ದಿನಗಳು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲ…
ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಎರಡು ದಿನ ಪ್ರವೇಶ ನಿಷೇಧಿಸಲಾಗಿದೆ. ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿನ್ನೆಯಿಂದ…
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಹವಾಮಾನ ವೈಪರೀತ್ಯ ಕಾಣಿಸಿಕೊಂಡ ಪರಿಣಾಮ ರಾಜ್ಯದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ…