ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು ಜ್ಯೋತಿ ಬೆಳಗಿ ಸ್ವಾಗತಿಸಿದರು. ಭಾಗಮಂಡಲದ ಕಾವೇರಿ ಕಾಲೇಜು ಮೈದಾನಕ್ಕೆ ಬಂದಿಳಿದ ಡಿಕೆಶಿಯನ್ನು ರಾಜಕೀಯ ಕಾರ್ಯದರ್ಶಿ ಪೊನ್ನಣ್ಣ ಅವರು ಬರಮಾಡಿಕೊಂಡರು. ಈ …



