ಮಡಿಕೇರಿ: ಮಳೆಗಾಲ ಆರಂಭವಾಯಿತೆಂದರೆ ಸಾಕು ಕೊಡಗಿನತ್ತ ಹೆಚ್ಚಿನ ಪ್ರವಾಸಿಗರು ಮುಖ ಮಾಡುತ್ತಾರೆ. ಇಲ್ಲಿನ ತಂಪಾದ ವಾತಾವರಣ, ಹಚ್ಚಹಸಿರಿನ ಪರಿಸರದೊಂದಿಗೆ ಮಳೆಗೆ ಮೈದುಂಬಿ ಸೌಂದರ್ಯ ಹೆಚ್ಚಿಸಿಕೊಳ್ಳುವ ಜಲಪಾತಗಳನ್ನು ನೋಡುವುದೇ ಕಣ್ಣಿಗೆ ಹಬ್ಬ. ಅದರಲ್ಲೂ ಗ್ರಾಮವೊಂದಕ್ಕೆ ತೆರಳುವ ರಸ್ತೆಯಲ್ಲೇ ೨೦ಕ್ಕೂ ಅಧಿಕ ಜಲಪಾತ ಸೃಷ್ಟಿಯಾಗುವ …