ಕೊಡಗು: ಜಿಲ್ಲೆಯಲ್ಲಿ ಇಂದು ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಧ್ಯಾಹ್ನದಿಂದಲೂ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿತ್ತು. ಪರಿಣಾಮ ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಸುಮಾರು ಒಂದು ಗಂಟೆಗೂ …