kodagu

ನಾಪೋಕ್ಲು| ಕಾಡಾನೆ ದಾಳಿ: ಬೈಕ್‌ ಸವಾರನಿಗೆ ಗಂಭೀರ ಗಾಯ

ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್‌ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮದೆನಾಡು ಗ್ರಾಮದ ನಿವಾಸಿ ದಿವಂಗತ ಪಟ್ಟಡ…

8 months ago

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಬೆಂಕಿ: ಅದೃಷ್ಟವಶಾತ್‌ ಪಾರು

ಮಡಿಕೇರಿ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್‌ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಆನೆಕಾಡು ಸಮೀಪ ಈ ಘಟನೆ ನಡೆದಿದೆ.…

8 months ago

ಸಿದ್ದಾಪುರ| ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಆನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ

ನವೀನ್‌ ಡಿಸೋಜ: ಕೊಡಗು ಜಿಲ್ಲಾ ವರದಿಗಾರರು  ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ ಟಾಟಾ ಕಾಫಿ ಮಾರ್ಗೋಳ್ಳಿ ಎಸ್ಟೇಟ್ ಹಾಗೂ…

8 months ago

ಮಡಿಕೇರಿ| ಜಿಪ್ಸಿ ವಾಹನ ವಶಪಡಿಸಿಕೊಂಡ ಪೊಲೀಸರು: ಕಾರಣ ಏನ್‌ ಗೊತ್ತಾ?

ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್‌ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು ಮಡಿಕೇರಿ ಸಂಚಾರಿ ಠಾಣೆ ಪೊಲೀಸರು ವಶಕ್ಕೆ…

8 months ago

ಕೊಡಗಿನಲ್ಲಿ ಮುಂದುವರೆದ ಆನೆ–ಮಾನವ ಸಂಘರ್ಷ: ಕಾಡಾನೆ ದಾಳಿಗೆ ವ್ಯಕ್ತಿ ದಾರುಣ ಸಾವು

ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬುಧವಾರ…

8 months ago

ಶಾಲಾ ವಾಹನವನ್ನು ಅಟ್ಟಿಸಿಕೊಂಡು ಬಂದ ಒಂಟಿ ಸಲಗ: ಭಯಭೀತರಾದ ವಿದ್ಯಾರ್ಥಿಗಳು

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ ನಡೆದಿದೆ. ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

8 months ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ ನೀಡಿದ್ದಾರೆ. ಗೋಣಿಕೊಪ್ಪ-ತಿತಿಮತಿ ವ್ಯಾಪ್ತಿಯ…

8 months ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ…

8 months ago

ಈಗಿರುವ ಬಿಜೆಪಿ ನಾಯಕರಿಗೆ ಮೆಚ್ಯುರಿಟಿ ಇಲ್ಲ: ಸಚಿವ ಭೋಸರಾಜು ವ್ಯಂಗ್ಯ

ಮಡಿಕೇರಿ: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮೆಚ್ಯುರಿಟಿ ಇಲ್ಲ ಅಂತಾ ಬಿಜೆಪಿಯವರೇ ಹೇಳುತ್ತಾರೆ ಎಂದು ಸಚಿವ ಭೋಸರಾಜು ವ್ಯಂಗ್ಯವಾಡಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಸಿಎಂ ಅವರೇ ಹಣ ಸಂಗ್ರಹಿಸಿ…

8 months ago

ಪ್ರಜಾಪ್ರಭುತ್ವವನ್ನು ನಾಶಗೊಳಿಸಲು ಬಿಜೆಪಿ ಹುನ್ನಾರ: ಸಚಿವ ಭೋಸರಾಜು ಆಕ್ರೋಶ

ಮಡಿಕೇರಿ: ಮನರೇಗಾ ಹೆಸರು ಬದಲಾವಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆ ಖಂಡನೀಯ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಡಿಕೇರಿಯ…

8 months ago