ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುದಾಲೆ ಗ್ರಾಮದಲ್ಲಿ ನದಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಹೊಳೆ ಅಂಚಿನಲ್ಲಿ ವಾಸ ಮಾಡುತ್ತಿರುವ ಸುಮಾರು…
ಸುಂಟಿಕೊಪ್ಪ: ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಬೃಹತ್ ಗಾತ್ರದ ಮರವೊಂದು ಮನೆ ಮೇಲೆ ಬಿದ್ದಿದೆ. ಸುಂಟಿಕೊಪ್ಪ ಸಮೀಪದ ಕಾನ್ ಬೈಲ್ ಬೈಚನಳ್ಳಿ ಗ್ರಾಮದ ಮಂಜಿಕೆರೆಯಲ್ಲಿ ಈ…
ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಹಲವೆಡೆ ಬೃಹದಾಕಾರದ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮಾದಾಪುರ ಸಮೀಪದಲ್ಲಿ…
ಚಿಕ್ಕಮಗಳೂರು : ಭಾರೀ ಮಳೆಯಿಂದಾಗಿ ಶೃಂಗೇರಿ-ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರ ಮೇಲೆ ಗುಡ್ಡ ಕುಸಿದಿದೆ. ರಸ್ತೆಗೆ ಅಡ್ಡಲಾಗಿ ಮಣ್ಣು ಬಿದ್ದ ಪರಿಣಾಮ ವಾಹನ ಸಂಚಾರವನ್ನು ಸಂಪೂರ್ಣವಾಗಿ…
ಕೊಡಗು: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಬೃಹತ್ ಗಾತ್ರದ ಮರಗಳು ಧರೆಗುರುಳಿವೆ. ಭಾರೀ ಗಾಳಿ-ಮಳೆ ಸುರಿಯುತ್ತಿರುವ ಪರಿಣಾಮ ಹಲವೆಡೆ ಬೃಹತ್ ಗಾತ್ರದ ಮರಗಳೇ ಧರೆಗುರುಳುತ್ತಿದ್ದು, ವಾಹನ…
ಸೋಮವಾರಪೇಟೆ: ಮನೆಯ ಗೋಡೆ ಕುಸಿದು ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆ, ಅಫ್ಜಲ್ ಪುರದ ಸುಷ್ಮಾ(29) ಎಂಬುವವರೇ ಮೃತ…
ನಿರ್ವಹಣೆ ಇಲ್ಲದೆ ಪರದಾಟ : ಸಾರ್ವಜನಿಕರು ಸ್ವಚ್ಛತೆಗೆ ಕೈಜೋಡಿಸಲು ನಗರಸಭೆ ಮನವಿ ಮಡಿಕೇರಿ: ನಗರದಲ್ಲಿರುವ ಸಾರ್ವಜನಿಕ ಶೌಚಗೃಹಗಳು ನಿರ್ವಹಣೆಯಿಲ್ಲದೆ ಗಬ್ಬೆದ್ದು ನಾರುತ್ತಿರುವ ಪರಿಣಾಮ ಸಾರ್ವಜನಿಕರು ಪರದಾಡುವಂತಾಗಿದೆ. ನಗರದಲ್ಲಿ…
ನಾಪೋಕ್ಲು : ರೆಸಾರ್ಟ್ ಒಂದರ ಪಕ್ಕದಲ್ಲಿದ್ದ ಶೌಚಾಲಯದ ಸೆಫ್ಟಿಕ್ ಟ್ಯಾಂಕಿಗೆ ಕಾಡಾನೆಯೊಂದು ಬಿದ್ದ ಘಟನೆ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡ ಗ್ರಾಮದಲ್ಲಿ ನಡೆದಿದೆ. ನರಿಯಂದಡ ಗ್ರಾಮ…
ಕರಿಕೆ -ಭಾಗಮಂಡಲ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿಗಳು ನಿಷೇಧ ಹೇರಿದ್ದರೂ ರಾತ್ರಿ ವೇಳೆಯಲ್ಲಿ ಸ್ಥಳೀಯ ಅಧಿಕಾರಿಗಳು ಹಣವನ್ನು ಪಡೆದು ವಾಹನ ಸಂಚಾರಕ್ಕೆ ಅವಕಾಶ ನೀಡುತ್ತಿರುವುದರಿಂದ ಈ…
ತೇಪೆ ಹಚ್ಚುವ ಕಾರ್ಯಕ್ಕೆ ಸೀಮಿತವಾದ ರಸ್ತೆಯಿಂದ ವಾಹನ ಸವಾರರಿಗೆ ಕಿರಿಕಿರಿ ಸಿದ್ದಾಪುರ : 15 ವರ್ಷಗಳಿಂದ ಡಾಂಬರು ಕಾಣದೆ ಕೇವಲ ತೇಪೆ ಹಚ್ಚುವ ಕಾರ್ಯಕ್ಕೆ ಸೀಮಿತವಾದ ಕೊಣನೂರು-ಮಾಕುಟ್ಟ…