kodagu

ಕುಶಾಲನಗರ | ಪತಿಯಿಂದಲೇ ಪತ್ನಿ ಬರ್ಬರ ಹತ್ಯೆ

ಪತ್ನಿ‌ ಹತ್ಯೆ ಮಾಡಿದ‌ ಪತಿಯ ಬಂಧನ ಮಡಿಕೇರಿ : ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ‌ ಮಾಡಿರುವ ಘಟನೆ ಕುಶಾಲನಗರ ತಾಲ್ಲೂಕಿನ ಕೊಡಗರಹಳ್ಳಿ…

11 months ago

ಕೊಡಗು| ಕ್ರಿಕೆಟ್‌ ಆಡುವಾಗಲೇ ಹೃದಯಾಘಾತ: ಯುವಕ ಸಾವು

ಕೊಡಗು: ಕ್ರಿಕೆಟ್‌ ಆಡುವಾಗಲೇ ಯುವಕನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ಸುಂಟಿಕೊಪ್ಪ ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿದ್ದು, ಕ್ರಿಕೆಟ್‌ ಆಡುವಾಗಲೇ ಯುವಕನಿಗೆ…

11 months ago

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಕೊಡಗಿನಲ್ಲಿ ಶೇ.87 ಸಾಧನೆ

೧,೧೩೧ ಬ್ಲಾಕ್‌ಗಳಲ್ಲಿ ೧,೩೪,೩೯೬ ಕುಟುಂಬಗಳ ಗುರಿ; ೧,೪೭,೮೩೧ ಕುಟುಂಬಗಳ ಸಮೀಕ್ಷೆ ಪೂರ್ಣ  ಮಡಿಕೇರಿ: ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸುವ ಸಮೀಕ್ಷಾ ಕಾರ್ಯವು…

11 months ago

ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ ಹತ್ತಿದ ಸಂಸದ ಯದುವೀರ್‌ ಒಡೆಯರ್‌

ಪಿರಿಯಾಪಟ್ಟಣ: ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಇಂದು ಪಿರಿಯಾಪಟ್ಟಣದ ಪ್ರಸಿದ್ಧ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟವನ್ನೇರಿ ದೇವರ ದರ್ಶನ ಪಡೆದರು. ದೀಪಾವಳಿ ಹಬ್ಬದ…

11 months ago

ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ; ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಮಡಿಕೇರಿ : ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ನಾಳೆ (ಅ.17) ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದ್ದು, ಜಿಲ್ಲಾಡಳಿತ ವತಿಯಿಂದ ಅಗತ್ಯ…

12 months ago

ಇಂದು ಸ್ವಚ್ಛ ಕೊಡಗು-ಸುಂದರ ಕೊಡಗು ಅಭಿಯಾನ

೨೨೦ಕೂ ಅಧಿಕ ಸಂಘ ಸಂಸ್ಥೆಗಳು ಭಾಗಿ; ಜಿಲ್ಲೆಯಾದ್ಯಂತ ಸ್ವಚ್ಛತಾ ಅಭಿಯಾನ  ಮಡಿಕೇರಿ: ಕೂರ್ಗ್ ಹೋಟೆಲ್, ರೆಸಾರ್ಟ್ ಅಸೋಸಿಯೇಷನ್‌ನಿಂದ ಹಲವಾರು ಸಂಘಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಕೊಡಗು ಜಿಲ್ಲೆಯಾದ್ಯಂತ ಸ್ವಚ್ಛ…

12 months ago

ಶೂ ಎಸೆದ ಪ್ರಕರಣ : ದೇಶದ್ರೋಹ ಪ್ರಕರಣ ದಾಖಲಿಸಲು ಒತ್ತಾಯ

ಸೋಮವಾರಪೇಟೆ : ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ಪ್ರಕರಣ ಸಂವಿಧಾನ ವಿರೋಧವಾಗಿದ್ದು, ಆರೋಪಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು…

12 months ago

ಬಿಲ್ ಪಾಸ್ ಮಾಡಲು ಲಂಚದ ಬೇಡಿಕೆಯಿಟ್ಟಿದ್ದ ಗ್ರಾ.ಪಂ. ಅಧ್ಯಕ್ಷೆ ಲೋಕಾ ಬಲೆಗೆ

ಮಡಿಕೇರಿ : ಕಾಮಗಾರಿಯೊಂದರ ಬಿಲ್ ಪಾಸ್ ಮಾಡಲು 25 ಸಾವಿರ ರೂ. ಲಂಚದ ಬೇಡಿಕೆಯಿಟ್ಟಿದ್ದ ಗ್ರಾ.ಪಂ. ಅಧ್ಯಕ್ಷರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಸಮೀಪದ…

12 months ago

ವಿರಾಜಪೇಟೆ: ಕಾಡುಪ್ರಾಣಿಗಳ ಹಾವಳಿಗೆ ಬೇಸತ್ತ ಜನರು

ವಿರಾಜಪೇಟೆ: ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿ ಮೀರಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಕಾಡುಪ್ರಾಣಿಗಳ ಹಾವಳಿಯನ್ನು ತಡೆಯುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಿಲ್ಲ.…

12 months ago

ಕೊಡಗಿನಲ್ಲಿ ವೇಶ್ಯಾವಾಟಿಕೆ ದಂಧೆ: ಇಬ್ಬರು ಅರೆಸ್ಟ್‌

ಕೊಡಗು: ಜಿಲ್ಲೆಯ ವಿರಾಜಪೇಟೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಕೇರಳ ಮೂಲದ ಶಿಜು ಹಾಗೂ ಪ್ರದೀಪ್‌ ಎಂಬುವವರೇ ಬಂಧಿತ…

1 year ago