kodagu

ಸಾರಿಗೆ ಬಸ್‌ ಅಪಘಾತ : ತಪ್ಪಿದ ಅನಾಹುತ

ಸೋಮವಾರಪೇಟೆ : ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಸಮೀಪದ ಕೂಗೇಕೋಡಿ ಜಂಕ್ಷನ್‌ನಲ್ಲಿ ಶನಿವಾರ ನಡೆದಿದೆ. ಬೆಂಗಳೂರಿನಿಂದ…

9 months ago

ಕೊಡಗು | ಸ್ಟೇರಿಂಗ್ ಕಟ್ ಆಗಿ ಬರೆಗೆ ಗುದ್ದಿದ ಸಾರಿಗೆ ಬಸ್ ; ತಪ್ಪಿದ ಭಾರಿ ಆನಾಹುತ

ಮಡಿಕೇರಿ : ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್‌ ಕಟ್‌ ಆಗಿ ಗುಡ್ಡಕ್ಕೆ ಗುದ್ದಿದ ಘಟನೆ ಇಲ್ಲಿನ ಸಮೀಪದ ಮೇಕೇರಿಯಲ್ಲಿ ಶನಿವಾರ ನಡೆದಿದೆ. ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ. ಕುಟ್ಟದಿಂದ…

9 months ago

ಮಡಿಕೇರಿ: ಪಾಡಿ ಇಗ್ಗುತಪ್ಪ ಸನ್ನಿಧಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

ಮಡಿಕೇರಿ: ಕೊಡಗಿನ ಕುಲದೈವ ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ರಾತ್ರಿ ವೇಳೆ ಒಂಟಿ ಸಲಗವೊಂದು ಕಾಣಿಸಿಕೊಂಡ ಪರಿಣಾಮ ಜನತೆ ಭಯಭೀತರಾಗಿದ್ದಾರೆ. ಆಹಾರ ಅರಸಿ ನಾಡಿಗೆ ಬಂದಿದ್ದ…

9 months ago

ಕೊಡಗು | ಮಿತಿ ಮೀರಿದ ಕಾಡಾನೆ ಉಪಟಳ

ಮಡಿಕೇರಿ : ಕೊಡಗು ಜಿಲ್ಲೆಯ ಗಡಿ ಭಾಗದ ಕರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನೆಪಾರೆ, ಬಿಟಿಯಾಡಿ, ಮಡೆಕಾನ, ಫಾರೆಸ್ಟ್ ಐಬಿ, ಪಚ್ಚೆಪಿಲಾವ್ ಮುಂತಾದ ಪ್ರದೇಶಗಳಲ್ಲಿ ಕಾಡಾನೆಗಳ ಹಾವಳಿ…

9 months ago

ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅರ್ಲಟ್ ಘೋಷಣೆ

ಮಡಿಕೇರಿ: ಜಿಲ್ಲೆಯಲ್ಲಿ ಸಾಧಾರಣ ಮಳೆ ಮುಂದುವರೆದಿದ್ದು, ಗುರುವಾರದ(ಜು.17)ವರೆಗೆ ಹವಮಾನ ಇಲಾಖೆ ಆರೆಂಜ್ ಅರ್ಲಟ್ ಘೋಷಣೆ ಮಾಡಿದೆ. ಬುಧವಾರ ಜಿಲ್ಲೆಯ ಮಡಿಕೇರಿ, ವಿರಾಜಪೇಟೆ, ನಾಪೋಕ್ಲು, ಸೋಮವಾರಪೇಟೆ ವ್ಯಾಪ್ತಿಯಲ್ಲಿ ಸಾಧಾರಣ…

9 months ago

ಕೊಡಗಿನ ಇಬ್ಬರು ಉಪ ವಲಯ ಅರಣ್ಯಾಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ

ಕುಶಾಲನಗರ : ಕೊಡಗು ಜಿಲ್ಲೆಯಲ್ಲಿ ಇಬ್ಬರು ಉಪವಲಯ ಅರಣ್ಯಾಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ದೊರೆತಿದೆ. ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಮೀನುಕೊಲ್ಲಿ ವಿಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ…

9 months ago

ಅಕ್ರಮವಾಗಿ ಮರದ ದಿಮ್ಮಿ ಸಾಗಾಟ : ಮೂರು ವಾಹನಗಳ ವಶ

ಸಿದ್ದಾಪುರ : ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಮೂರು ವಾಹನಗಳನ್ನು ಸಿದ್ದಾಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಿದ್ದಾಪುರ ಸಮೀಪದ ಆನಂದಪುರ ಹಂಚಿಕಾಡು ಎಸ್ಟೇಟ್‌ನಲ್ಲಿ ಕಾನೂನು ಬಾಹಿರವಾಗಿ ಮರದ ದಿಮ್ಮಿಗಳನ್ನು…

9 months ago

ಕಾನೂನು ಬಾಹಿರ ಕೊಳವೆ ಬಾವಿ ಕೊರೆಯಲು ಯತ್ನಿಸಿದ ವ್ಯಕ್ತಿ: ಸ್ಥಳೀಯರಿಂದ ಹಿಗ್ಗಾಮುಗ್ಗಾ ತರಾಟೆ

ಸಿದ್ದಾಪುರ: ಗ್ರಾಮ ಪಂಚಾಯಿತಿಯ ಸಾರ್ವಜನಿಕ ನೀರು ಸರಬರಾಜು ಕೊಳವೆ ಬಾವಿ ಅನತಿ ದೂರದಲ್ಲಿ ಅನುಮತಿ ಪಡೆಯದೆ ಕಾನೂನು ಬಾಹಿರವಾಗಿ ಕೊಳವೆ ಬಾವಿ ಕೊರೆಯುವುದನ್ನು ತಡೆಯುವಲ್ಲಿ ಸ್ಥಳೀಯರು ಯಶಸ್ವಿಯಾಗಿದ್ದಾರೆ.…

9 months ago

ಕೊಡಗು | ಭಾರಿ ಮಳೆ ; ಮುನ್ನೆಚ್ಚರಿಕೆಗೆ ಸಚಿವ ಭೋಸರಾಜು ಸೂಚನೆ

ಕೊಡಗು : ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಯಾವುದೇ ರೀತಿಯ ಅನಾಹುತ ಆಗದಂತೆ ಮುನ್ನೆಚ್ಚರ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು…

9 months ago

ಜಾತ್ಯಾತೀತ ರಾಷ್ಟ್ರದಲ್ಲಿ ಎಲ್ಲೆಲ್ಲೂ ಜಾತಿ ಮೇಳೈಸಿದೆ: ಸ್ವತಂತ್ರ ಬಸವಲಿಂಗ ಸ್ವಾಮೀಜಿ ವಿಷಾದ

ಸೋಮವಾರಪೇಟೆ : ಜಾತ್ಯಾತೀತ ರಾಷ್ಟ್ರದಲ್ಲಿ ಎಲ್ಲೆಲ್ಲೂ ಜಾತಿ ಮೇಳೈಸಿದೆ ಎಂದು ಸ್ವತಂತ್ರ ಬಸವಲಿಂಗ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು. ಪಟ್ಟಣದ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಗುರುಪೂರ್ಣಿಮೆಯ ಅಂಗವಾಗಿ…

9 months ago