kodagu

ಮಡಿಕೇರಿ| ಪರಿಸರ ಪ್ರಿಯರನ್ನು ತನ್ನತ್ತ ಆಕರ್ಷಿಸುತ್ತಿರುವ ಜಲಪಾತಗಳು

ಮಡಿಕೇರಿ: ಮಳೆಗಾಲ ಆರಂಭವಾಯಿತೆಂದರೆ ಸಾಕು ಕೊಡಗಿನತ್ತ ಹೆಚ್ಚಿನ ಪ್ರವಾಸಿಗರು ಮುಖ ಮಾಡುತ್ತಾರೆ. ಇಲ್ಲಿನ ತಂಪಾದ ವಾತಾವರಣ, ಹಚ್ಚಹಸಿರಿನ ಪರಿಸರದೊಂದಿಗೆ ಮಳೆಗೆ ಮೈದುಂಬಿ ಸೌಂದರ್ಯ ಹೆಚ್ಚಿಸಿಕೊಳ್ಳುವ ಜಲಪಾತಗಳನ್ನು ನೋಡುವುದೇ…

10 months ago

ಕಾಡಾನೆ ಹಾವಳಿ; ಭತ್ತದ ಪೈರು ನಾಶ

ಸಿದ್ದಾಪುರ: ಸಮೀಪದ ಅಮ್ಮತ್ತಿ ಹೊಸೂರು ಪಂಚಾಯಿತಿ ವ್ಯಾಪ್ತಿಯ ಕಳತ್ಮಾಡು ಗ್ರಾಮದಲ್ಲಿ ಕಾಡಾನೆ ದಾಂಧಲೆ ನಡೆಸಿದೆ. ಗ್ರಾಮದ ಕತ್ರಿಕೊಲ್ಲಿ ದೇವಿ ಮತ್ತು ಕೊಲ್ಲಿರ ದಿನು ಅವರಿಗೆ ಸೇರಿದ ಬಿತ್ತನೆ…

10 months ago

ಕೊಡಗು | ಭಾರೀ ಮಳೆಯಿಂದ ಅರ್ಧಕ್ಕೆ ಮುರಿದ ಹತ್ತಿ ಮರ

ಕೊಡಗು: ಸುಮಾರು 200 ವರ್ಷಗಳಿಂದ ಶಾಲಾ ಮಕ್ಕಳಿಂದ ಹಿಡಿದು ಎಲ್ಲರಿಗೂ ನೆರಳಿನ ಆಸರೆ ನೀಡಿದ್ದ ಹತ್ತಿ ಮರವೊಂದು ಅರ್ಧಕ್ಕೆ ಮುರಿದಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದಲೂ…

10 months ago

ನೆರೆಪೀಡಿದ ಪ್ರದೇಶಕ್ಕೆ ಶಾಸಕ ಮಂಥರ್‌ಗೌಡ ಭೇಟಿ, ಪರಿಶೀಲನೆ

ಸಿದ್ದಾಪುರ : ಇತ್ತೀಚೆಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರಿನ ಮಟ್ಟ ಏರಿಕೆ ಕಂಡು ಪ್ರವಾಹದ ಭೀತಿಯನ್ನು ಎದುರಿಸುತ್ತಿದ್ದ ನಿಲ್ಲುವುದಿಕೇರಿ ಗ್ರಾಮಕ್ಕೆ ಮಡಿಕೇರಿ ಕ್ಷೇತ್ರದ…

10 months ago

ವಿರಾಜಪೇಟೆಯಲ್ಲಿ ಸರಣಿ ಅಪಘಾತ: ತಪ್ಪಿದ ಭಾರೀ ಅನಾಹುತ

ವಿರಾಜಪೇಟೆ: ಮದುವೆ ಸಮಾರಂಭಕ್ಕೆ ತೆರಳಿ ಹಿಂತಿರುಗುತ್ತಿದ್ದ 4 ವಾಹನಗಳು ಅಪಘಾತವಾದ ಘಟನೆ ವಿರಾಜಪೇಟೆಯ ಪೆರುಂಬಾಡಿ ಬಳಿ ನಡೆದಿದೆ. ಇಲ್ಲಿನ ಕೊರಗಜ್ಜ ದೇವಾಲಯದ ಮುಂಭಾಗದಲ್ಲಿ ರಾತ್ರಿ 11 ಗಂಟೆ…

10 months ago

ಕುಶಾಲನಗರ: ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿರುವ ತಾವರೆ ಕೆರೆ

ಕುಶಾಲನಗರ: ಕೊಡಗಿನ ಕುಶಾಲನಗರದ ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ತಾವರೆ ಕೆರೆಯು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಕೆರೆಯಲ್ಲಿ ಈಗ ಕಣ್ಣು ಹಾಯಿಸಿದಲ್ಲೆಲ್ಲಾ ತಾವರೆ ಹೂವುಗಳೇ ಕಾಣಿಸುತ್ತಿವೆ. ಇಡೀ ಕೆರೆಯನ್ನು…

10 months ago

ನಾಗರಹೊಳೆಯ ನೋಡ ಬನ್ನಿ

ಪ್ರವಾಸೋದ್ಯಮದ ಭೂಪಟದಲ್ಲಿ ಹೆಸರಾಗಿರುವ ಹೆಗ್ಗಡದೇವನಕೋಟೆಯ ಒಳಹೊಕ್ಕಿದರೆ ಸಾಕು ಪ್ರವಾಸಿಗರಿಗೆ ವನ್ಯಜೀವಿಗಳ ಅರಣ್ಯಪರ್ವ ತನ್ನಿಂತಾನೆ ತೆರೆದುಕೊಳ್ಳುತ್ತದೆ. ದಟ್ಟ, ದುರ್ಗಮ ಕಾನನದ ಚೆಲುವಿನೊಡನೆ ಅತ್ಯಂತ ಸಮೀಪದಿಂದ ವನ್ಯಜೀವಿಗಳನ್ನು ನೋಡಬಹುದಾದ ಅಪೂರ್ವ…

10 months ago

ಈ ಜಿಲ್ಲೆಯ ಅಧಿಕಾರಿಗಳಿಗೆ 40 ದಿನ ರಜೆ ಇಲ್ಲ…!

ಮಡಿಕೇರಿ : ಮುಂದಿನ 40 ದಿನಗಳು ಕೊಡಗಿನ ಎಲ್ಲಾ ಅಧಿಕಾರಿಗಳಿಗೆ ರಜೆ ಇಲ್ಲ ಎಂದು ಕೊಡಗು ಉಸ್ತುವಾರಿ ಸಚಿವ ಭೋಸರಾಜು ಖಡಕ್ ಸೂಚನೆ ನೀಡಿದ್ದಾರೆ. ನಗರದ ಜಿ.ಪಂ.…

10 months ago

ಸೋಮವಾರಪೇಟೆ | ಗಾಂಜಾ ಮಾರಾಟಕ್ಕೆ ಯತ್ನ : ಆರೋಪಿ ಬಂಧನ

ಸೋಮವಾರಪೇಟೆ : ಬೇಳೂರು ಬಾಣೆಯ ಸಮೀಪ ಡಿಯೋ ಸ್ಕೂಟರ್‌ನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟಕ್ಕೆ ಪ್ರಯತ್ನಿಸಿದ್ದ ಆರೋಪಿಯನ್ನು ಪಟ್ಟಣದ ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಬೇಳೂರು ಗ್ರಾಮದ ಕಾರೇಕೊಪ್ಪ…

10 months ago

ಶವ ಸಂಸ್ಕಾರಕ್ಕೂ ಅಡ್ಡಿಯಾದ ಮಳೆ : ಸ್ಮಶಾನದಲ್ಲಿ ಗುಂಡಿ ತೋಡಿದಷ್ಟು ಉಕ್ಕಿದ ನೀರು

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಹಳ್ಳ, ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಇದೀಗ ಈ ಭಾರಿ ಗಾಳಿ ಮಳೆ ಶವ ಸಂಸ್ಕಾರಕ್ಕೂ ಅಡ್ಡಿಯಾಗಿದ್ದು, ಸ್ಮಶಾನದ…

10 months ago