kodagu

ಗಾಂಜಾ ಮಾರಾಟಕ್ಕೆ ಯತ್ನ : ಓರ್ವ ಅಂದರ್

ಮಡಿಕೇರಿ : ಅಕ್ರಮವಾಗಿ ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬ ಮಾಲು ಸಮೇತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಸುಂಟಿಕೊಪ್ಪ ಸಮೀಪದ ನಾಕೂರು ಶಿರಂಗಾಲ ಗ್ರಾಮದ ರಾಜೇಶ್ ಎಂಬಾತ…

1 year ago

ಅವಧಿಗೂ ಮುನ್ನವೇ ಹಾರಂಗಿ ಜಲಾಶಯ ಬಹುತೇಕ ಭರ್ತಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಅವಧಿಗೂ ಮುನ್ನವೇ ಸುರಿದ ಧಾರಾಕಾರ ಮಳೆಯಿಂದಾಗಿ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದು, ಜಲಾಶಯ ಬಹುತೇಕ ಭರ್ತಿಯಾಗಿದೆ. ಯಾವುದೇ ಕ್ಷಣದಲ್ಲಾದರೂ ಜಲಾಶಯದಿಂದ…

1 year ago

ನಿಲ್ಲದ ಫೈನಾನ್ಸ್‌ ಹಾವಳಿ ; ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ

ಮಡಿಕೇರಿ : ಆರ್ಥಿಕ ಮುಗ್ಗಟ್ಟು ಹಾಗೂ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಬೇಸತ್ತು ವ್ಯಕ್ತಿಯೊಬ್ಬ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ. ದೇವಜನ ಜಗದೀಶ್…

1 year ago

JOB ALLERT : ಅತಿಥಿ ಶಿಕ್ಷಕರು ,ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆ, ಕಾಲೇಜುಗಳಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆ…

1 year ago

ಪೊನ್ನಂಪೇಟೆ | ಡೆತ್‌ನೋಟ್‌ ಬರೆದಿಟ್ಟು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಮಡಿಕೇರಿ : ಇಲ್ಲಿನ ಪೊನ್ನಂಪೇಟೆ ಹಳ್ಳಿಗಟ್ಟು ಸಿ.ಇ.ಟಿ ಕಾಲೇಜಿನ ಹಾಸ್ಟೆಲ್ ನಲ್ಲಿ 19 ವರ್ಷದ ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ರಾಯಚೂರು ಮೂಲದ ಪ್ರಥಮ ವರ್ಷದ…

1 year ago

ಕೊಡಗು ಮುಂಗಾರು ಮಳೆ : ಜಿಲ್ಲೆಗೆ ಆಗಮಿಸಿದ NDRF ತಂಡ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ನೈಋತ್ಯ ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತಿದೆ. ಮುಂಬರುವ ಮಾಹೆ ಜೂನ್‌ನಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆ ಮಳೆ ಅನಾಹುತ…

1 year ago

ಭಾಗಮಂಡಲ| ನಾಪೋಕ್ಲು ರಸ್ತೆಯಲ್ಲಿ ಮರ ಬಿದ್ದು ರಸ್ತೆ ಸಂಚಾರ ಬಂದ್‌

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಾಪೋಕ್ಲು ರಸ್ತಯಲ್ಲಿ ಮರ ಬಿದ್ದು ರಸ್ತೆ ಸಂಚಾರಕ್ಕೆ ಕೆಲಕಾಲ ಅಡಚಣೆ ಉಂಟಾಗಿತ್ತು. ಕಳೆದ ಮೂರು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ…

1 year ago

ಕೊಡಗಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

ಕೊಡಗು: ಕೊಡಗಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಡಾನೆ ದಾಳಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ. ದೇವರಪುರ ಸಮೀಪದ ದೇವರಕಾಡು ಪೈಸಾರಿ ನಿವಾಸಿ ಅಣ್ಣಯ್ಯ ಎಂಬುವವರೇ ಕಾಡಾನೆ…

1 year ago

ಪೊನ್ನಂಪೇಟೆ | ಮತ್ತೆ ವ್ಯಾಘ್ರ ದರ್ಶನ ; ಗ್ರಾಮಸ್ಥರಲ್ಲಿ ಆತಂಕ

ಪೊನ್ನಂಪೇಟೆ : ಇಲ್ಲಿನ ಸುತ್ತಮುತ್ತಾ ಹುಲಿ ಸಂಚಾರ ಮತ್ತೆ ಶುರುವಾಗಿದೆ. ಕಳೆದೊಂದು ವಾರದಿಂದ ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಹುಲಿ ಸಂಚಾರ ಆತಂಕ ಮೂಡಿಸಿದೆ. ನಿನ್ನೆ ರಾತ್ರಿ ಪೊನ್ನಂಪೇಟೆ ಸಮೀಪದ…

1 year ago

ಭಾರೀ ಮಳೆ ಮುನ್ಸೂಚನೆ: ನಾಳೆ ಕೊಡಗಿಗೆ ರೆಡ್‌ ಅಲರ್ಟ್‌ ಘೋಷಣೆ

ಕೊಡಗು: ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾಳೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ನಾಳೆ ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುವ…

1 year ago