kodagu

ವಿರಾಜಪೇಟೆಯಲ್ಲಿ ಮುಂದುವರಿದ ಕಾಡಾನೆಗಳ ಹಾವಳಿ: ಕಾಫಿ ತೋಟಕ್ಕೆ ನುಗ್ಗಿ ದಾಂಧಲೆ

ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಫಿ ತೋಟಕ್ಕೆ ನುಗ್ಗಿ ದಾಂಧಲೆ ನಡೆಸಿವೆ. ವಿರಾಜಪೇಟೆ ಬೆಳ್ಳರಿಮಾಡು ಗ್ರಾಮದ ಪುಟ್ಟಿಚಂದ ಪದ್ಮಿನಿ ಮುದ್ದಪ್ಪರವರ ಕಾಫಿ…

1 year ago

ಕೊಡಗಿನಲ್ಲಿ ಕೋಮು ಸೌಹಾರ್ದತೆ ಸಾರಿದ ಹಬ್ಬದಾಚರಣೆ

ಮಡಿಕೇರಿ: ಹಲವಾರು ಕೋಮು ಸಂಘರ್ಷದಿಂದ ಸೂಕ್ಷ ಜಿಲ್ಲೆಯಾಗಿ ಗುರುತಿಸಿಕೊಂಡಿದ್ದ ಕೊಡಗು ಜಿಲ್ಲೆಯಲ್ಲಿ ಈ ಬಾರಿ ಹಬ್ಬದಾಚರಣೆ ಶಾಂತಿಯುತ ಹಾಗೂ ಸೌಹಾರ್ದತೆಯಿಂದ ನಡೆದಿದೆ. ಈ ಸಂಬಂಧ ಸಾರ್ವಜನಿಕ ವಲಯದಲ್ಲಿ…

1 year ago

ಸಾಲು ಸಾಲು ರಜೆ ಹಿನ್ನೆಲೆ ಕೊಡಗಿಗೆ ಪ್ರವಾಸಿಗರ ದಂಡು

ಕೊಡಗು: ಸಾಲು ಸಾಲು ರಜೆ ಸಿಕ್ಕಿರುವ ಹಿನ್ನೆಲೆಯಲ್ಲಿ ಕೊಡಗು ಪ್ರವಾಸಿ ತಾಣಗಳತ್ತ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಸಾಲು ಸಾಲು ರಜೆ ಸಿಕ್ಕಿರುವ ಹಿನ್ನೆಲೆಯಲ್ಲಿ ಕೊಡಗಿನ ಪ್ರವಾಸಿ…

1 year ago

ಕೊಡಗು ಜಿಲ್ಲೆಯಲ್ಲಿ ಈ ವರ್ಷ ಉತ್ತಮ ವರ್ಷಧಾರೆ..!

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಜನವರಿಯಿಂದ ಇಲ್ಲಿಯವರೆಗೆ 2733.24 ಮಿ. ಮೀ. ಸರಾಸರಿ ಮಳೆಯಾಗಿದೆ. ಇನ್ನು ಒಂದೆರೆಡು ದಿನಗಳಲ್ಲಿ ವಾರ್ಷಿಕ ವಾಡಿಕೆ ಮಳೆಗಿಂತ…

1 year ago

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲನ

ಮಡಿಕೇರಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಸಂಬಂಧ ಇಲಾಖೆಯ ಜಿಲ್ಲಾ ಅಂಕಿತ ಅಧಿಕಾರಿ ಡಾ.ಅನಿಲ್ ಧಾವನ್ ಅವರು ಮಡಿಕೇರಿ, ಕುಶಾಲನಗರ ಸೇರಿದಂತೆ ವಿವಿಧ ಕಡೆಗಳ…

1 year ago

ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಲು ಮನವಿ

ಮಡಿಕೇರಿ: 2024ನೇ ಸಾಲಿನ ಗೌರಿ-ಗಣೇಶ ಹಬ್ಬವನ್ನು ರಾಜ್ಯದಲ್ಲಿ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು,…

1 year ago

ಜಾನುವಾರು ಗಣತಿಗೆ ಹೈಟೆಕ್ ಸ್ಪರ್ಶ: ಪ್ರತಿ ಮನೆಗೂ ಭೇಟಿ ನೀಡಿ ಫೋನ್‌ನಲ್ಲೇ ಗಣತಿ!

ಮಡಿಕೇರಿ: ಪ್ರತಿ 5 ವರ್ಷಕ್ಕೊಮ್ಮೆ ನಡೆಯುವ ಜಾನುವಾರು ಗಣತಿಗೆ ಈ ಬಾರಿ ಹೈಟೆಕ್ ಸ್ಪರ್ಶ ನೀಡಿದ್ದು, ಅಂಗೈನಲ್ಲೇ ಜಾನುವಾರುಗಳ ಗಣತಿ ನಡೆಯಲಿದೆ. ಅದರಂತೆ ಜಿಲ್ಲೆಯಲ್ಲಿಯೂ ಸಹ ಸೆಪ್ಟೆಂಬರ್…

1 year ago

ಕೊಡಗು| ಜಿಲ್ಲಾಡಳಿತದಿಂದ ‘ಶ್ರೀಕೃಷ್ಣ ಜನ್ಮಾಷ್ಠಮಿ’ ಕಾರ್ಯಕ್ರಮ

ಮಡಿಕೇರಿ: ಶ್ರೀಕೃಷ್ಣನ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಹೆಚ್ಚಿನ ಗೌರವ ಮತ್ತು ಭಕ್ತಿ ಇದೆ. ಶ್ರೀಕೃಷ್ಷನ ವೇಷದಲ್ಲಿ ಮಕ್ಕಳನ್ನು ಕಾಣುತ್ತೇವೆ. ಜೊತೆಗೆ ಶ್ರೀಕೃಷ್ಣನನ್ನು ಮಹಾಭಾರತದಲ್ಲಿ ಸಾರಥಿಯಾಗಿ ನೋಡುತ್ತೇವೆ ಎಂದು ಹೆಚ್ಚುವರಿ…

1 year ago

ಕುಶಾಲನಗರ ಭಾಗದಲ್ಲಿ ಭೂಮಿ ಕಂಪಿಸಿದ ಅನುಭವ!

ಮಡಿಕೇರಿ: ಕುಶಾಲನಗರ, ಬೈಲುಕುಪ್ಪೆ ಸೇರಿದಂತೆ ವಿವಿಧ ಬಡಾವಣೆ ಹಾಗೂ ಇತರೆ ಭಾಗಗಳಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿದೆ ಎನ್ನಲಾಗಿದೆ. ಶುಕ್ರವಾರ ಬೆಳಿಗ್ಗೆ 6.25 ವೇಳೆಗೆ 2 ರಿಂದ 3…

1 year ago

ಆ.22 ರಂದು ಕೊಡಗಿನ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಮಡಿಕೇರಿ: ಸೋಮವಾರಪೇಟೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್2 ಶಾಂತಳ್ಳಿ ಫೀಡರ್ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಿರ್ವಹಿಸಬೇಕಿರುವುದರಿಂದ ಆಗಸ್ಟ್, 22 ರಂದು ಬೆಳಗ್ಗೆ 10…

2 years ago