kodagu

ಚುನಾವಣೆಗೆ ಮುನ್ನಾ ನಾನು ಹೇಳಿದಂತೆ ಕ್ಷೇತ್ರದ ಜನರಿಗೆ ಬದ್ಧನಾಗಿರುತ್ತೇನೆ: ಸಂಸದ ಯದುವೀರ್‌ ಒಡೆಯರ್‌

ಕೊಡಗು: ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸಮಗ್ರ ಪರಿಶೀಲನಾ ಸಂಬಂಧ ದಿಶಾ ಸಭೆಯಲ್ಲಿ ಮೈಸೂರು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾಹಿತಿ ಪಡೆದರು.…

2 years ago

ಕೊಡಗು: ಚಿರತೆ ದಾಳಿಗೆ ಕರು ಬಲಿ

ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮದ ಅಸ್ಥಾನ ಹಾಡಿಯಲ್ಲಿ ಇಂದು ( ಜುಲೈ 9 ) ಚಿರತೆ ದಾಳಿಗೆ ಒಂದೂವರೆ ವರ್ಷದ ಕರು ಬಲಿಯಾಗಿದೆ. ಹಾಡಿಯ ಜಯ…

2 years ago

ಹಾರಂಗಿಯಿಂದ 1 ಸಾವಿರ ಕ್ಯೂಸೆಕ್‌ ನೀರು ಬಿಡುಗಡೆ!

ಕೊಡಗು: ಜಿಲ್ಲೆಯ ಕುಶಾಲನಗರದ ಹಾರಂಗಿ ಜಲಾಶಯದಿಂದ ಒಂದು ಸಾವಿರ ಕ್ಯೂಸೆಕ್‌ ನೀರನ್ನು ಮಂಗಳವಾರ (ಜುಲೈ. 9) ಬಿಡುಗಡೆ ಮಾಡಿದ್ದಾರೆ. ಕಳೆದ ಎರಡು-ಮೂರು ದಿನಗಳಿಂದ ಬೆಂಬಿಡದೇ ಸುರಿಯುತ್ತಿರುವ ಭಾರೀ…

2 years ago

ಕೊಡಗಿನಲ್ಲಿ ಮುಂದುವರೆದ ಮಳೆ: ಹಾರಂಗಿಗೆ ಹೆಚ್ಚಾದ ಒಳಹರಿವು

ಕೊಡಗು: ರಾಜ್ಯಾದ್ಯಂತ ಮುಂಗಾರು ಚುರುಕಾಗಿದ್ದು, ಜಿಲ್ಲೆಯಾದ್ಯಂತ ಶುಕ್ರವಾರವೂ ಕೂಡಾ ಭಾರೀ ಮಳೆ ಬಂದಿದೆ. ಜಿಲ್ಲೆಯಲ್ಲಿ ಹೆಚ್ಚಾದ ಮಳೆಯಿಂದಾಗಿ ಮನೆಯೊಂದು ಕುಸಿದಿದೆ. ಸಂಪಾಜೆಯ ಚಂಬು ಗ್ರಾಮದಲ್ಲಿ ಮಳೆಯಿಂದಾಗಿ ಮನೆಯೊಂದು…

2 years ago

ಕೊಡಗು ಜಿಲ್ಲೆಯಲ್ಲಿ ಕಳೆಗಟ್ಟಿದ ಚಿಕ್ಲಿಹೊಳೆ, ಜಲವೈಭವ ಹೇಗಿದೆ ಗೊತ್ತಾ.?

ಕೊಡಗು: ಕರ್ನಾಟಕದಲ್ಲಿ ಮುಂಗಾರು ಮಳೆಯಿಂದಾಗಿ ಚಿಕ್ಕಪುಟ್ಟ ಜಲಾಶಯಗಳಿಗೂ ಜೀವ ಕಳೆ ಬಂದಿದೆ. ಕೊಡಗಿನ ಚಿಕ್ಲಿಹೊಳೆ ಕೂಡ ಅದರಲ್ಲಿ ಒಂದಾಗಿದೆ. ಕಾವೇರಿ ಕಣಿವೆಯ ಚಿಕ್ಕ ಜಲಾಶಯಗಳಲ್ಲಿ ಒಂದಾಗಿರುವ ಕೊಡಗಿನ…

2 years ago

ಕರಾವಳಿಯಲ್ಲಿ ವರುಣಾರ್ಭಟ: ಅವಾಂತರ ಸೃಷ್ಟಿಸಿದ ಜೋರು ಮಳೆ

ಉಡುಪಿ: ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ಅವಾಂತರವನ್ನೇ ಸೃಷ್ಟಸಿದೆ. ಕೊಡಗು, ಉಡುಪಿ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಳೆದೈದು ದಿನಗಳಿಂದ ನಿರಂತರ…

2 years ago

ಕೊಡಗಿನಲ್ಲಿ ಇನ್ಮುಂದೆ ಜಲಪಾತಗಳಿಗೆ ಇಳಿಯುವಂತಿಲ್ಲ: ಯಾಕೆ ಗೊತ್ತಾ?

ಕೊಡಗು: ಕರ್ನಾಟಕದ ಕಾಶ್ಮೀರಾ ಕೊಡಗಿಗೆ ಮಳೆಗಾಲದಲ್ಲಿ ಎಲ್ಲಿಲ್ಲದ ಜನ ಬರುತ್ತಾರೆ. ಕೊಡಗಿನ ರಮಣೀಯ ಸೌಂದರ್ಯವನ್ನು ಸವಿಯುವ ಮೂಲಕ ಅಲ್ಲಿ ಮೈದುಂಬಿ ಹರಿಯುವ ನದಿ ತೊರೆ, ತೀರಗಳನ್ನು ಒಮ್ಮೆಲೆ…

2 years ago

ಜುಲೈ 10ಕ್ಕೆ ಲೋಕಾಯುಕ್ತ ದೂರು ಅರ್ಜಿ ಸ್ವೀಕಾರ

ಮೈಸೂರು: ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಅಧಿಕಾರಿಗಳು ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಸಂಬoಧಪಟ್ಟ…

2 years ago

ಕೊಡವ ಶೈಲಿಯಲ್ಲಿ ಫೋಟೋ ಶೂಟ್‌ ಮಾಡಿಸಿ ಸಿಹಿ ಸುದ್ದಿ ಹಂಚಿಕೊಂಡ ಹರ್ಷಿಕಾ!

ಕೊಡಗು: ನಟಿ ಹರ್ಷಿಕಾ ಪೂನಚ್ಚ ಹಾಗೂ ಭುವನ್‌ ಜೋಡಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಹಿನ್ನೆಯಲ್ಲಿ ತಮ್ಮ ಸಾಂಪ್ರದಾಯಿಕ ಕೊಡವ ಶೈಲಿಯಲ್ಲಿ ಫೋಟೋ ಶೂಟ್‌ ಮಾಡಿಸಿಕೊಂಡಿದ್ದು, ಆ…

2 years ago

ಕೊಡವ ಭಾಷೆಯಲ್ಲಿ ರಶ್ಮಿಕಾ ಮಾತು: ಏನೇಳಿದ್ರು ಗೊತ್ತಾ ಫ್ಯಾನ್ಸ್‌ಗೆ?

ನ್ಯಾಷನಲ್‌ ಕ್ರಷ್‌ ರಶ್ಮಿಕಾ ಮಂದಣ್ಣ ಅವರು ಇದೇ ಮೊದಲ ಬಾರಿಗೆ ತಮ್ಮ ಅಭಿಮಾನಿಗಳಿಗೆ ಕೊಡವ ಭಾಷೆಯಲ್ಲಿ ಸಂದೇಶವೊಂದನ್ನು ಕಳುಹಿಸಿದ್ದಾರೆ. ಮೂಲತಃ ಕೊಡಗಿನವರಾದ ಅವರು ತಮ್ಮ ಸ್ನೇಹಿತರ ಮದುವೆಗಾಗಿ…

2 years ago