ಬೆಂಗಳೂರು : ರಾಜ್ಯದಲ್ಲಿ ಚದುರಿದಂತೆ ಮಳೆಯಾಗುತ್ತಿದ್ದು, ಮಳೆ ಪ್ರಮಾಣ ಹೆಚ್ಚಾಗಲಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ.…
ಕೊಡಗು/ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ, ಮೀಸಲು ದುಬಾರೆ ಅರಣ್ಯ ಅಂಚಿನಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಎರಡು ಕಾಡುಕೋಣಗಳು ಬಲಿಯಾದ ಘಟನೆ ಕುಶಾಲನಗರ ವಲಯ ಅರಣ್ಯ ಪ್ರದೇಶದ ದುಬಾರೆ ಅವರೆಗುಂದ…
ಕಿಡ್ನಿ ಸಮಸ್ಯೆಗೆ ಇನ್ನೂ ಹೊರಜಿಲ್ಲೆಯ ಆಸ್ಪತ್ರೆಗಳನ್ನೇ ಅವಲಂಭಿಸುವ ಪರಿಸ್ಥಿತಿ; ತಜ್ಞ ವೈದ್ಯರ ನೇಮಕಕ್ಕೆ ಒತ್ತಾಯ ನವೀನ್ ಡಿಸೌಜ ಮಡಿಕೇರಿ: ಕೊಡಗು ಜಿಲ್ಲೆಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ…
ಕೊಡಗು: ಜನವಸತಿ ಪ್ರದೇಶದಲ್ಲಿ ತ್ಯಾಜ್ಯ ವಿಲೇವಾರಿಗೆ ವಿರೋಧ ವ್ಯಕ್ತಪಡಿಸಿ ಮಾಲ್ದಾರೆ ಗ್ರಾಮ ಪಂಚಾಯಿತಿ ಮುಂದೆ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನೆ ಸ್ಥಳಕ್ಕೆ ಸಂಸದ ಯದುವೀರ್ ಭೇಟಿ ನೀಡಿ ಸಮಸ್ಯೆಗಳನ್ನು…
ಕೊಡಗು: ದ್ವಿಚಕ್ರ ಚಾಲನೆ ಮಾಡುತ್ತಿದ್ದ ಅಪ್ರಾಪ್ತ ಯುವಕರ ಪೋಷಕರಿಗೆ ಗೋಣಿಕೊಪ್ಪ ಪೋಲಿಸರು ದಂಡ ವಿಧಿಸಿದ್ದಾರೆ. ಠಾಣಾಧಿಕಾರಿ ಪ್ರದೀಪ್ ಕುಮಾರ್ ಮತ್ತು ಸಿಬ್ಬಂದಿಗಳು ಪಟ್ಟಣದಲ್ಲಿ ವಾಹನ ಮತ್ತು ಚಾಲಕರ…
ಕೊಡಗು: ಜಿಲ್ಲೆಯಲ್ಲಿ ಇಂದು ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಧ್ಯಾಹ್ನದಿಂದಲೂ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿತ್ತು. ಪರಿಣಾಮ…
ಕೊಡಗು: ಜಿಲ್ಲೆಯ ತಿತಿಮತಿ ಅರಣ್ಯ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಉಪಟಳ ನೀಡುತ್ತಿದ್ದ ಕಾಟಾನೆ ಸೆರೆಯ ಕಾರ್ಯಚರಣೆ ವೇಳೆ ಸೋಮವಾರ ಕಾಡಾನೆ ಗುಂಪೊಂದು ಅರಣ್ಯ ಇಲಾಖೆ ಸಿಬ್ಬಂದಿಯ ಮೇಲೆ…
ಮಡಿಕೇರಿ: ಕೊಡವ ಹಾಕಿ ಅಕಾಡೆಮಿಯ ಸಹಭಾಗಿತ್ವದಲ್ಲಿ ಕೊಡವ ಕುಟುಂಬಗಳ ನಡುವೆ ವರ್ಷಂಪ್ರತಿ ನಡೆಯುವ ಕೊಡವ ಹಾಕಿ ನಮ್ಮೆ ಈ ವರ್ಷ ಬೆಳ್ಳಿ ಮಹೋತ್ಸವ ಆಚರಿಸುತ್ತಿದೆ. 2025ನೇ ಸಾಲಿನ…
ಕೊಡಗು: ಜಿಲ್ಲೆಯಲ್ಲಿ ಬೇಸಿಗೆಯ ತಾಪಮಾನ ಅಧಿಕವಾಗುತ್ತಿರುವಾಗಲೇ ನಾಪೋಕ್ಲು ವ್ಯಾಪ್ತಿಯ ಎಮ್ಮೆಮಾಡು ಸೇರಿದಂತೆ ಹಲವು ಗ್ರಾಮಗಳಲ್ಲಿ ಇಂದು ಸಂಜೆ ಗುಡುಗು ಸಹಿತ ಅಲಿಕಲ್ಲು ಮಳೆ ಸುರಿದು ಕಾದ ಭೂಮಿಗೆ…
ಕೊಡಗು: ಜಿಲ್ಲೆಯ ಹಲವೆಡೆ ಇಂದು ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರು ಭಯದಿಂದಲೇ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಇಂದು ಬೆಳಿಗ್ಗೆ 10.30ರ ಸುಮಾರಿಗೆ ಕೊಡಗು ಜಿಲ್ಲೆಯ ಹಲವೆಡೆ…