ಮಡಿಕೇರಿ: ನಗರದ ಖಾಸಗಿ ಲಾಡ್ಜ್‌ವೊಂದರಲ್ಲಿ ರೂಂ ಬುಕ್ ಮಾಡಿಕೊಂಡಿದ್ದ ಯುವಕನೊರ್ವ ವಿಷ ಸೇವಿಸಿ ಬಳಿಕ ಫ್ಯಾನ್‌ಗೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ. ವಿರಾಜಪೇಟೆಯ ಆರ್ಜಿ ಗ್ರಾಮದ ನಿವಾಸಿ ಮೊಣ್ಣಪ್ಪ(೨೮)…
ಮಡಿಕೇರಿ : ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಮತ್ತು ಪೂರ್ಣಗೊಂಡಿರುವ ಯೋಜನೆಗಳನ್ನು ಉದ್ಘಾಟಿಸಲು ಇಂದು ( ಜನವರಿ 25 ) ಮುಖ್ಯಮಂತ್ರಿ ಸಿದ್ದರಾಮಯ್ಯ ವಿರಾಜಪೇಟೆ ಹಾಗೂ…
ಕೊಡಗಿನಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲ ಎಂಬ ಕೂಗು ಹಲವು ದಿನಗಳಿಂದ ಕೇಳಿ ಬರುತ್ತಲೇ ಇದೆ. ಸದ್ಯ ಜಿಲ್ಲೆಯಲ್ಲಿ ಮೃತಪಟ್ಟ ವ್ಯಕ್ತಿಯೋರ್ವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕೊಡಗು ಜಿಲ್ಲೆಯ…
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಅರ್ಜಿ ಗ್ರಾಮದ ಬಳಿಯ ಬರಪೊಳೆಯಲ್ಲಿ ಮೂವರು ವಿದ್ಯಾರ್ಥಿಗಳು ಈಜಲು ಹೋಗಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಮಂಗೇಟಿರ ಬಿ ಆಕಾಶ್ ಬಿದ್ದಪ್ಪ,…
ಕೊಡಗು : ಕೇರಳದ ವಯನಾಡಿನಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಹೀಗಾಗಿ ನಕ್ಸಲರು ಕರ್ನಾಟಕದ ಒಳಗಡೆ ನುಸುಳುವ ಸಾಧ್ಯತೆಗಳಿವೆ ಆದ್ದರಿಂದ ಕೊಡಗು ಜಿಲ್ಲೆಯ…
ಮಡಿಕೇರಿ : ನವೆಂಬರ್ ಅಂತ್ಯದೊಳಗೆ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ ಮಾಡಲಾಗುತ್ತದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದರು. ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾಗೆ ವರ್ಣರಂಜಿತ ತೆರೆಬಿದ್ದಿದೆ. ಹಗಲು ಮೈಸೂರು ದಸರಾದ ವೈಭವ ನೋಡು, ರಾತ್ರಿ ಮಂಜಿನ ನಗರಿ ಮಡಿಕೇರಿ ದಸರಾದ ಸೊಬಗು ನೋಡು ಎಂಬ…
ಮಡಿಕೇರಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರವಾಗಿ ಇಂದು ವಿವಿಧ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆಕೊಟ್ಟು ಪ್ರತಿಭಟನೆ ನಡೆಸುತ್ತಿವೆ. ಆದರೆ ಕಾವೇರಿಯ ತವರು ಕೊಡಗಿನಲ್ಲಿ ಕರ್ನಾಟಕ…
ಮಡಿಕೇರಿ : ಕೇರಳದ ಕೆಲವೆಡೆ ನಿಫಾ ವೈರಸ್ ಪತ್ತೆಯಾಗಿರುವ ಹಿನ್ನೆಲೆ ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ಎಚ್ಚರದಿಂದ ಇರುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್…
ಕೊಡಗು : ಅಪಘಾತ ವಿಮೆ ಪರಿಹಾರ ನೀಡುವಲ್ಲಿ ಕೆಎಸ್ಆರ್ಟಿಸಿ ಸಂಸ್ಥೆ ವಿಫಲವಾದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಅನ್ನು ನ್ಯಾಯಾಲಯ ಜಪ್ತಿ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ…