kodagu

ಕಾಡಾನೆ ದಾಳಿಗೆ ದ್ವಿಚಕ್ರ ವಾಹನ ಜಖಂ ಸವಾರ ಪಾರು

ಸಿದ್ದಾಪುರ: ಇಲ್ಲಿಗೆ ಸಮೀಪದ ಬಾಡಗ ಬಾಣಂಗಾಲದಲ್ಲಿ ಕಾಡಾನೆ ದಾಳಿಗೆ ದ್ವಿಚಕ್ರ ವಾಹನ ಸಂಪೂರ್ಣ ಜಖಂ ಗೊಂಡಿದ್ದು ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಲ್ಲಿನ ನಿವಾಸಿ ಗಾರೆ ಕೆಲಸಗಾರ ವಿಜು…

3 years ago

ಗೋಣಿಕೊಪ್ಪ ದಸರಾ ಜನೋತ್ಸವ : ಕಣ್ಮನ ಸೆಳೆದ ಸ್ತಬ್ಧಚಿತ್ರ, ಜಾನಪದ ಕಲಾತಂಡ

ಗೋಣಿಕೊಪ್ಪ : ಸಂಸ್ಕೃತಿ ,ನಾಡು -ನುಡಿ, ಆರೋಗ್ಯ, ಪರಿಸರದ ಕಾಳಜಿಯೊಂದಿಗೆ ೪೪ನೇ ವರ್ಷದ ಗೋಣಿಕೊಪ್ಪ ದಸರಾ ಜನೋತ್ಸವ ಸ್ತಬ್ಧಚಿತ್ರಗಳು ಜಾನಪದ ಕಲಾತಂಡಗಳ ಮೆರವಣಿಗೆಯೊಂದಿಗೆ ಕಣ್ಮನ ಸೆಳೆಯಿತು. ನಾಡ…

3 years ago

ಕೊಡಗು : ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ

ಗೋಣಿಕೊಪ್ಪ: ಹುಲಿ ದಾಳಿಗೆ ಕೊಡಗು ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ. ಪೊನ್ನಂಪೇಟೆ ತಾಲೂಕಿನ ಕೋತೂರು ಗ್ರಾಮದ ಬೊಮ್ಮಾಡು ಎಂಬಲ್ಲಿ ಶನಿವಾರ ಹುಲಿ ಹಾಡಿ ನಿವಾಸಿ ಮೇಲೆ ದಾಳಿ ನಡೆಸಿದ…

3 years ago

ಹುಲಿ ಸಂತತಿ ಹೆಚ್ಚಳವೇ ಕೊಡಗಿಗೆ ಮುಳುವಾಗಲಿದೆಯೇ?

ದೇಶದೆಲ್ಲೆಡೆ ಹುಲಿ ಸಂತತಿ ಹೆಚ್ಚಾಗಿದೆ. ಈಗಾಗಲೇ ನಶಿಸುತ್ತಿರುವ ಹುಲಿಗಳ ರಕ್ಷಣೆಯಲ್ಲಿ ಸಾಧನೆ ಮಾಡಿರುವುದು ವನ್ಯಜೀವಿ ಪ್ರೇಮಿಗಳಿಗೆ ಸಂತಸ ತಂದಿರುವುದಂತೂ ನಿಜ. ಆದರೆ, ಹುಲಿಗಳ ಸಂಖ್ಯೆ ಹೆಚ್ಚಳದಿಂದ ಅರಣ್ಯದಂಚಿನ…

3 years ago

ಪ್ರವಾಸಿ ಕಂಡ ಅರಮನೆ ನಗರಿ ; ಪಕ್ಕದ ಕೊಡಗಿನ ಯುವಕನ ಮೈಸೂರು ಡೈರಿ

ಮೈಸೂರಿಗೊಂದು ಆಕರ್ಷಣೆಯಿದೆ. ದಸರಾ ಬಂತೆಂದರೆ ಇದು ದುಪ್ಪಟ್ಟಾಗುತ್ತದೆ. ವಿದೇಶಿಗಳು, ದೇಶಿಯರು, ನೆರೆಹೊರೆಯವರೆಲ್ಲಾ ಪ್ರವಾಸಿಗರಾಗಿ ಮೈಸೂರನ್ನು ಸುತ್ತು ಹಾಕುತ್ತಾರೆ. ಇಲ್ಲಿನ ಸೆಳೆತಕ್ಕೆ ಮನಸೋಲುತ್ತಾರೆ. ಇಂತಿಪ್ಪ ಮೈಸೂರನ್ನು ಪಕ್ಕದ ಕೊಡಗಿನ…

3 years ago

ಅಧಿಕಾರಿಗಳಿಗೆ ಕಂಟಕವಾದ ಡಿಸಿ ಕಚೇರಿ ತಡೆಗೋಡೆ

ಮಡಿಕೇರಿ: ಲೋಕೋಪಯೋಗಿ ಇಲಾಖೆ ಮಡಿಕೇರಿ ಉಪ ವಿಭಾಗದ ಅಧಿಕಾರಿಗಳಿಗೆ ಕರ್ನಾಟಕ ಲೋಕಾಯುಕ್ತದಿಂದ ಕಂಟಕ ಪ್ರಾರಂಭವಾಗಿದೆ. ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿದ್ದ ಕೊಡಗು ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದ ತಡೆ ಗೋಡೆ…

4 years ago

ಕಿತ್ತಳೆ ನಾಡು ಕೊಡಗಿನಲ್ಲಿ ಅವಾಂತರ ಸೃಷ್ಟಿಸಿದ ಮಳೆ : ಸ್ಥಳಕ್ಕೆ ಅಧಿಕಾರಿಗಳ ಭೇಟಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಒಂದೇ ದಿನ ಸುರಿದ ಧಾರಾಕಾರ ಮಳೆ ಅವಾಂತರ ಸೃಷ್ಟಿಸಿದೆ. ನಿರಂತರ ಸುರಿದ ಮಳೆಯಿಂದ ವಿವಿಧೆಡೆ ರಸ್ತೆ ಹಾಗೂ ಸೇತುವೆ ಸಂಪರ್ಕ ಕಡಿತಗೊಂಡಿದೆ. ಊರುಬೈಲು,…

4 years ago

ಕೊಡಗು : ಪಕ್ಷಗಳ ಒಳಜಗಳಕ್ಕೆ ನಾಂದಿಯಾದ ಮೊಟ್ಟೆ ಎಸೆತ ಪ್ರಕರಣ : ಪೊಲೀಸರಿಂದ ಪಥಸಂಚಲನ

ಕೊಡಗು : ಜಿಲ್ಲೆಯಲ್ಲಿ ಮೊಟ್ಟೆ ಎಸೆತ ಪ್ರಕರಣದಿಂದಾಗಿ ಎರಡು ಪಕ್ಷಗಳ ನಡುವೆ ಒಳ ಜಗಳ ಏರ್ಪಟ್ಟಿದ್ದು ಇದೀಗ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ನಿರ್ಮಾಣಗೊಂಡಿರುವ ಹಿನ್ನೆಲೆ ಎಡಿಜಿಪಿ ಅಲೋಕ್…

4 years ago

ನಾಳೆಯಿಂದ ನಾಲ್ಕು ದಿನ ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ

ಕೊಡಗು : ಆಗಸ್ಟ್ 26ರಂದು ಕಾಂಗ್ರೆಸ್ ನಿಂದ ಮಡಿಕೇರಿ ಚಲೋ ಹಾಗೂ ಬಿಜೆಪಿ ವತಿಯಿಂದ ಜನಜಾಗೃತಿ ಸಮಾವೇಶವನ್ನು ಹಮ್ಮಿಕೊಂಡಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನಾಳೆಯಿಂದ ಆ.24 ರಿಂದ…

4 years ago

ಗೋ ಬ್ಯಾಕ್‌ ಸಿದ್ದರಾಮಯ್ಯ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು

ಮಡಿಕೇರಿ : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯ ಮಳೆ…

4 years ago