kodagu

ಕೋಟೆ ಬೆಟ್ಟಕ್ಕೆ ಬಂದಿದ್ದ ಪ್ರವಾಸಿಗರ ಮೇಲೆ ಹಲ್ಲೆ; ಚಿನ್ನದ ಸರ ಕದ್ದೊಯ್ದ ಆರೋಪಿಗಳು

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕೋಟೆ ಬೆಟ್ಟಕ್ಕೆ ಕುಟುಂಬ ಸಮೇತ ಪ್ರವಾಸಕ್ಕೆ ಬಂದಿದ್ದವರ ಮೇಲೆ ಬೈಕ್‌ನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಗಲಾಟೆ ಮಾಡಿ, ಹಲ್ಲೆ ಮಾಡಿರುವ ಆರೋಪ…

2 years ago

ಕೊಡಗು: ಕೆರೆಯಲ್ಲಿ ಮುಳುಗಿ ಕಾಡಾನೆ ಸಾವು

ಮಡಿಕೇರಿ: ಕಾಡಾನೆಯೊಂದು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಒಂಟಿಯಂಗಡಿಯ ಪಚ್ಚಾಟ ಎಂಬಲ್ಲಿ ಕಳೆದ ಕೆಲ ದಿನಗಳಿಂದ ಕಾಡಾನೆ ಹಾವಳಿ…

2 years ago

ಕೊಡಗಿನಲ್ಲಿ ಎರಡಂತಸ್ಥಿನ ಕಟ್ಟಡ ದಿಢೀರ್‌ ಕುಸಿತ: ಪ್ರಾಣಾಪಾಯದಿಂದ ನಾಲ್ವರು ಪಾರು

ಕೊಡಗು: ಎರಡಂತಸ್ಥಿನ ಕಟ್ಟಡವೊಂದು ದಿಢೀರ್‌ ಕುಸಿದ ಘಟನೆ ಜಿಲ್ಲೆಯ ಪೊನ್ನಂಪೇಟೆಯ ಗೋಣಿಕೊಪ್ಪಲು ಪಟ್ಟಣದಲ್ಲಿ ಗುರುವಾರ (ಜೂನ್‌.೨೦) ಮದ್ಯಾಹ್ನ ನಡೆದಿದೆ. ಆ ಕಟ್ಟಡದಲ್ಲಿದ್ದ ನಾಲ್ವರು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.…

2 years ago

ಎವರೆಸ್ಟ್ ಏರಿದ ಕೊಡಗು ಮೂಲದ ಡಾ. ಲತಾ

ಮಡಿಕೇರಿ : ಕೊಡಗಿನ ಮಹಿಳೆಯೊಬ್ಬರು ಎವರೆಸ್ಟ್ ಶಿಖರ ಏರುವ ಮೂಲಕ ಗಮನ ಸೆಳೆದಿದ್ದಾರೆ. 57 ವರ್ಷದ ಡಾ.ಲತಾ ಎವರೆಸ್ಟ್ ಶಿಖರ ಏರಿ ಸಾಧನೆ ಮಾಡಿದ್ದಾರೆ. ಬೇಸ್ ಕ್ಯಾಂಪ್…

2 years ago

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು

ಸುಂಟಿಕೊಪ್ಪ: ಕಾಫಿ ತೋಟದಲ್ಲಿ ವಿದ್ಯುತ್ ತಂತಿ ಸ್ಪರ್ಶಗೊಂಡು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಬಳಿಯ ಕೊಡಗರಹಳ್ಳಿಯಲ್ಲಿ ನಡೆದಿದೆ. ಕೊಡಗರಹಳ್ಳಿಯ ಐಟಿಸಿ ಎಸ್ಟೇಟ್‌ನಲ್ಲಿ ಮಂಗಳವಾರ (…

2 years ago

42 ವರ್ಷಗಳ ಬಳಿಕ ಹಾರಂಗಿ ಮುಖ್ಯ ಕಾಲುವೆ ದುರಸ್ತಿ

ಮಡಿಕೇರಿ: ರಾಜ್ಯದಲ್ಲಿ ಈ ಬಾರಿ ನೀರಿನ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚೆತ್ತುಕೊಂಡಿದ್ದು, ಜಲಾಶಯಗಳಲ್ಲಿ ನೀರಿನ ಸೋರಿಕೆ ತಡೆಗೆ ಕ್ರಮ ಕೈಗೊಂಡಿದೆ. ಕೊಡಗು ಜಿಲ್ಲೆಯ ಹಾರಂಗಿ ಜಲಾಶಯದಿಂದ…

2 years ago

ಕೊಳಕು ಮಂಡಲ ಹಾವಿಗೆ ಆರೈಕೆ; 27 ಮರಿ ಜನನ

ಸಿದ್ದಾಪುರ: ಉರಗ ಪ್ರೇಮಿಗಳು ಹಾವುಗಳನ್ನು ರಕ್ಷಿಸಿ ಅರಣ್ಯಕ್ಕೆ ಬಿಡುವುದನ್ನು ನೋಡಿದ್ದೇವೆ. ಆದರೆ ಗರ್ಭಿಣಿ ಹಾವಿಗೆ ಆರೈಕೆ ಮಾಡಿ 27 ಮರಿಗಳೊಂದಿಗೆ ಹಾವನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡುವ ಮೂಲಕ…

2 years ago

ಕೊಡಗು ಡಿಸಿ ಕಚೇರಿ ತಡೆಗೋಡೆಗೆ ಪ್ಲಾಸ್ಟಿಕ್ ಹೊದಿಕೆ!

ನೀರು ಸೇರಿದರೆ ಭೂ ಕುಸಿತ ಉಂಟಾಗುವ ಅಪಾಯ; ಈ ಬಾರಿಯೂ ಮಂಗಳೂರು ರಸ್ತೆ ಬಂದ್‌ ಭೀತಿ ಮಡಿಕೇರಿ: ಮುಂಗಾರು ಆಗಮನಕ್ಕೆ ದಿನಗಣನೆ ಆರಂಭವಾಗಿದ್ದು, ಇಡೀ ಜಿಲ್ಲೆ ಮಳೆಗಾಲಕ್ಕೆ…

2 years ago

ಕೊಡಗು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಹತ್ಯೆ ಮಾಡಿದ್ದ ಆರೋಪಿಯ ಬಂಧನ

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಗುರುವಾರ (ಮೇ. 9) ಸಂಜೆ ವೇಳೆ ನಡೆದಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮೀನಾ ಅವರ ದಾರುಣ ಹತ್ಯೆ ಪ್ರಕರಣದ ಆರೋಪಿಯನ್ನು…

2 years ago

ಭಾರೀ ಮಳೆ; ಮೈಸೂರು, ಕೊಡಗಿಗೆ ಯೆಲ್ಲೋ ಅಲರ್ಟ್‌

ಮೈಸೂರು: ಬೇಸಿಗೆಯ ಬಿಸಿಲ ಬೇಗೆಯಿಂದ ಬೆಂದಿದ್ದ ಜನಕ್ಕೆ ಕಳೆದ ಮೂರ್ನಾಲ್ಕು ದಿನಗಳಿಂದ ನಿತ್ಯ ಮಳೆಯಾಗಿ ತಂಪೆರೆಯುತ್ತಿದೆ. ಮಳೆಯಿಂದಾಗಿ ರೈತರ ಮೊಗದಲ್ಲಿ ಸಂತಸ ಮನೆ ಮಾಡಿದ್ದು, ಶುಕ್ರವಾರ ರಾತ್ರಿ…

2 years ago