ಕೊಡಗು : ಅಪಘಾತ ವಿಮೆ ಪರಿಹಾರ ನೀಡುವಲ್ಲಿ ಕೆಎಸ್ಆರ್ಟಿಸಿ ಸಂಸ್ಥೆ ವಿಫಲವಾದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಅನ್ನು ನ್ಯಾಯಾಲಯ ಜಪ್ತಿ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ…
ಮಡಿಕೇರಿ : ಏಡಿ ಹಿಡಿಯಲು ತೆರಳಿದ್ದ ಬಾಲಕನೊಬ್ಬ ಹಾರಂಗಿ ಎಡದಂಡೆ ನಾಲೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ದಿಡ್ಡಳ್ಳಿ ಪುನರ್ವಸತಿ ಕೇಂದ್ರದ ಬಳಿ ನಡೆದಿದೆ. ಕೂಡಿಗೆ…
ಮಡಿಕೇರಿ : ಪೊಲೀಸ್ ಸಿಬ್ಬಂದಿಯೊಬ್ಬರು ಮರದಿಂದ ಬಿದ್ದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪದ ಕಾನ್‍ಬೈಲ್ ನಲ್ಲಿ ನಡೆದಿದೆ. ಮಡಿಕೇರಿ ಕೇತ್ರದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರ ಗನ್ ಮ್ಯಾನ್…
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕಳೆದೆರೆಡು ದಿನಗಳಿಂದ ವರುಣ ಆರ್ಭಟಿಸಿದ ಹಿನ್ನೆಲೆ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಪರಿಣಾಮ ಹಲವು ಮನೆಗಳು ಜಲಾವೃತಗೊಂಡಿವೆ.…
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮಡಿಕೇರಿ – ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತವಾಗಿದೆ. ಮಡಿಕೇರಿ ತಾಲೂಕಿನ ಮದೆನಾಡು ಸಮೀಪ ಕರ್ತೋಜೆಯಲ್ಲಿ…
ಮಡಿಕೇರಿ : ರಾಜ್ಯದಲ್ಲಿ ಡ್ರಗ್ಸ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಬೆಳೆಯುತ್ತಾ ಹೋಗುತ್ತಿದೆ. ಯುವಕರು ಹೆಚ್ಚಾಗಿ ಮಾದಕ ದ್ರವ್ಯಗಳ ದಾಸರಾಗುತ್ತಿದ್ದಾರೆ. ಹೀಗಾಗಿ ತಮ್ಮ ಸಮುದಾಯದ ಯುವಕರು ಮಾದಕ…
ಮಡಿಕೇರಿ: ಸಮುದಾಯದ ಯುವಕರಲ್ಲಿ ಮಾದಕ ದ್ರವ್ಯ ಸೇವನೆಯನ್ನು ನಿಯಂತ್ರಿಸಲು ಕೊಡಗಿನ ಜಮಾತ್ ವಿಶಿಷ್ಟ ಕ್ರಮಗಳನ್ನು ಕೈಗೊಂಡಿದೆ. ಮಾದಕ ದ್ರವ್ಯ ಸೇವನೆಯ ವಿರುದ್ಧ ಸಮುದಾಯದ ಯುವಕರಿಗೆ ಎಚ್ಚರಿಕೆ ನೀಡುವ ಸಂಕ್ಷಿಪ್ತ,…
ಮಡಿಕೇರಿ: ಉಚಿತ ವಿದ್ಯುತ್ ಯೋಜನೆ ವಿಚಾರವಾಗಿ ಬಿಲ್ ಕಟ್ಟಲು ನಿರಾಕರಿಸುವ ಸಾರ್ವಜನಿಕರ ಮಧ್ಯೆ ಅಲ್ಲಲ್ಲಿ ಹಲ್ಲೆ ಪ್ರಕರಣಗಳೂ ವರದಿಯಾಗಿದ್ದವು. ಇದೀಗ ವಿದ್ಯುತ್ ಬಿಲ್ ಸರಿ ಇಲ್ಲ ಎಂದು ಆರೋಪಿಸಿ…
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಜೂನ್ ತಿಂಗಳಿನಲ್ಲಿ ಅತೀ ಕಡಿಮೆ ಮಳೆಯಾಗಿದೆ. ಪರಿಣಾಮ ಹಾರಂಗಿ ಜಲಾಶಯ, ಕೆರೆ, ಸೇರಿದಂತೆ ನೀರಿನ ಮೂಲಗಳು ಇನ್ನು ಖಾಲಿ ಖಾಲಿಯಾಗಿದ್ದು, ಮಳೆಯಾಶ್ರಿತ…
ಕೊಡಗು : ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾಗೂ ಮಾನವನ ನಡುವಿನ ಸಂಘರ್ಷ ಮುಂದುವರೆದಿದ್ದು,ಆಹಾರ ಅರಸಿ ನಾಡಿಗೆ ಬರುತ್ತಿರುವ ಕಾಡಾನೆಗಳ ದಾಂಧಲೆ ಹೆಚ್ಚಾಗಿದೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ…