kodagu

ಕೊಡಗಿನ ಕೊಪ್ಪದಲ್ಲಿ ಮರದೆತ್ತರಕ್ಕೆ ಚಿಮ್ಮಿದ ನೀರು: ವೀಡಿಯೋ ವೈರಲ್‌

ಕೊಡಗು: ಜಿಲ್ಲೆಯ ಕುಶಾಲನಗರದ ಕೊಪ್ಪ ಬಳಿ ಕಾರಂಜಿಯಂತೆ ನೀರು ಉಕ್ಕುತ್ತಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಗಿದೆ. ಜಿಲ್ಲೆಯಾದ್ಯಂತ ಮುಂಗಾರು ಭಾರೀ ಚುರುಕಾಗಿದ್ದು, ಮಳೆಯ…

5 months ago

ಕೊಡಗಿನಲ್ಲಿ ಪುನರ್ವಸು ಅಬ್ಬರಕ್ಕೆ ಉಕ್ಕಿ ಹರಿಯುತ್ತಿರುವ ಜೀವನದಿ ಕಾವೇರಿ

ಮಡಿಕೇರಿ: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜೀವನದಿ ಕಾವೇರಿ ಭೋರ್ಗರದು ಹರಿಯುತ್ತಿದ್ದಾಳೆ. ತಗ್ಗು ಪ್ರದೇಶಕ್ಕೆ ನೀರು ನುಗ್ಗಿದ ಪರಿಣಾಮ ಜಿಲ್ಲೆಯ ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ತಲಕಾವೇರಿ ಸೇರಿದಂತೆ…

5 months ago

ಬಂಡಡ್ಕ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಜಲದಿಗ್ಬಂಧನ

ಕೊಡಗು : ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜಲಾಶಯಗಳು, ನದಿಗಳು ಉಕ್ಕಿ ಹರಿಯುತ್ತಿವೆ.  ಸಂಪಾಜೆಯಲ್ಲಿ ಪಯಸ್ವಿನಿ ನದಿ ಸಹ ತುಂಬಿ ಹರಿಯುತ್ತಿದ್ದು, ಸಂಪಾಜೆ ಸಮೀಪದ ಕೊಯನಾಡಿನ ಬಂಡಡ್ಕ…

5 months ago

ಭಾರೀ ಮಳೆ ಎಫೆಕ್ಟ್ ; ಕೊಡಗು ಜಿಲ್ಲೆಯ ಹಲವು ಹೆದ್ದಾರಿಗಳು ಬಂದ್

ಕೊಡಗು : ಕಳೆದ ೧೫ ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಕಾವೇರಿ ನದಿ ಪ್ರವಾಹದಿಂದ ಮಡಿಕೇರಿ ತಾಲೂಕಿನ ಹಲವೆಡೆ…

5 months ago

ಖಾಸಗಿ ಬಸ್ -ಸ್ಕೂಟರ್ ನಡುವೆ ಡಿಕ್ಕಿ ; ಸವಾರ ಸ್ಥಳದಲ್ಲೆ ಸಾವು

ಕೊಡಗು : ಖಾಸಗಿ ಬಸ್‌ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೆ‌ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪದ ಗದ್ದೆಹಳ್ಳ ಬಳಿ ನಡೆದಿದೆ.…

5 months ago

ಕೊಡಗಿನಲ್ಲಿ ಮುಂದುವರಿದ ಮಳೆ: ಅಂಗನವಾಡಿ, ಶಾಲೆಗಳಿಗೆ ರಜೆ

ಕೊಡಗು: ಕೊಡಗು ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಅಂಗನವಾಡಿ, ಎಲ್ಲಾ ಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಮಂಗಳವಾರ(ಜು.16) ರಜೆ ಘೋಷಿಸಲಾಗಿದೆ. ಹಾಗೂ ಜಿಲ್ಲೆಗೆ ಆರೆಂಜ್‌ ಅಲರ್ಟ್‌…

5 months ago

ಹಾರಂಗಿಯಿಂದ ೧೦ ಸಾವಿರ ಕ್ಯೂಸೆಕ್ ನೀರು ನದಿಗೆ ; ನದಿ ದಂಡೆಯಲ್ಲಿ ಪ್ರವಾಹದ ಭೀತಿ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ದಿನವಿಡೀ ಎಡಬಿಡದೆ ಭಾರೀ ಮಳೆ ಸುರಿಯುತ್ತಿರುವುದರಿಂದ ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ೧೦ ಸಾವಿರ ಕ್ಯೂಸೆಕ್‌ ಗೆ ಏರಿಕೆಯಾಗಿದೆ. ಕ್ಷಣ…

5 months ago

ಕೊಡಗು ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಘೋಷಣೆ ; ಶಾಲಾ-ಕಾಲೇಜಿಗೆ ರಜೆ

ಕೊಡಗು : ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕೆಲವಡೆ ಮಾತ್ರ ಅಲ್ಲ ಜಿಲ್ಲೆಯಾದ್ಯಂತ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು, ರಸ್ತೆಗಳೆಲ್ಲವೂ ಕೂಡ…

5 months ago

ಕೊಡಗಿನಲ್ಲಿ ವಿಕೋಪ ನಿರ್ವಹಣೆಗೆ ಎನ್‌ಡಿಆರ್‌ಎಫ್‌ ಸಜ್ಜು

ಮಡಿಕೇರಿ: ಕೊಡಗು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸಿದೆ. ಸದ್ಯ ಕಳದೆರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿದ್ದು, ಆಗೊಮ್ಮೆ ಹಿಗೊಮ್ಮೆ ಬಿಸಿಲಿನ ವಾತವರಣ ಕಂಡುಬರುತ್ತಿದ್ದು, ಸಾಧಾರಣ…

5 months ago

ಚುನಾವಣೆಗೆ ಮುನ್ನಾ ನಾನು ಹೇಳಿದಂತೆ ಕ್ಷೇತ್ರದ ಜನರಿಗೆ ಬದ್ಧನಾಗಿರುತ್ತೇನೆ: ಸಂಸದ ಯದುವೀರ್‌ ಒಡೆಯರ್‌

ಕೊಡಗು: ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸಮಗ್ರ ಪರಿಶೀಲನಾ ಸಂಬಂಧ ದಿಶಾ ಸಭೆಯಲ್ಲಿ ಮೈಸೂರು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾಹಿತಿ ಪಡೆದರು.…

5 months ago