kodagu

ವಿರಾಜಪೇಟೆಯಲ್ಲಿ ಭಾರಿ ಮಳೆ

ಮಡಿಕೇರಿ: ಮಳೆಯಿಲ್ಲದೆ ಕಂಗೆಟ್ಟಿದ ರಾಜ್ಯದ ಜನರಿಗೆ ಅಲ್ಲಲ್ಲಿ ಅಲ್ವ ಪ್ರಮಾಣದಲ್ಲಿ ಮಳೆಯಾಗುತ್ತಿರುವುದು ರೈತರಲ್ಲಿ ಸಂತಸ ಮೂಡಿಸುತ್ತಿದೆ. ಆದರೆ ಎಲ್ಲೂ ಕೂಡ ಬಿರುಸಿನ ಅಥವಾ ನೀರು ಜೋರಾಗಿ ಹರಿಯುವಂಥ…

8 months ago

ಪ್ರಚಾರ ನಿಲ್ಲಿಸಿ ಪ್ರತಿಭಟನೆಯಲ್ಲಿ ಭಾಗಿಯಾದ ಯದುವೀರ್‌ !

ಕೊಡಗು :  ಕೊಡಗಿನಲ್ಲಿ ತಮ್ಮ ಮತ ಪ್ರಚಾರವನ್ನು ಮೊಟಕುಗೊಳಿಸಿ ಸಿದ್ದಾಪುರದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯಲ್ಲಿ ಯದುವೀರ್ ಪಾಲ್ಗೊಂಡರು. ಕೊಡಗು ಜಿಲ್ಲೆಯ ವಾಲ್ನೂರು ಗ್ರಾಮದಲ್ಲಿ ಗುರುವಾರ…

8 months ago

ಚಿಕಿತ್ಸೆ ಫಲಕಾರಿಯಾಗದೆ ಮರಿ ಆನೆ ಸಾವು !

ಸಿದ್ದಾಪುರ: ಅವರೆಗುಂದ ಬಸವನಹಳ್ಳಿಯ ಬಳಿ ಆಹಾರ ತ್ಯಜಿಸಿ ನಿತ್ರಾಣಗೊಂಡಿದ್ದ  ೫ ತಿಂಗಳ ಮರಿ ಆನೆ ಚಿಕಿತ್ಸೆ ಫಲಕಾರಿಯಾಗದೆ ದುಬಾರೆ ಶಿಬಿರದಲ್ಲಿ ಮೃತಪಟ್ಟಿದೆ. ಕಳೆದೆರಡು ದಿನಗಳಿಂದ ವನ್ಯಜೀವಿ ವೈದ್ಯರಾದ…

8 months ago

ಕುಶಾಲನಗರ ಪುರಸಭಾ ವ್ಯಾಪ್ತಿಯಲ್ಲಿ ಸರಣಿ ಕಳ್ಳತನ!

ಕೊಡಗು/ಕುಶಾಲನಗರ: ನಗರದ ಪುರಸಭಾ ವ್ಯಾಪ್ತಿಯಲ್ಲಿ ಸೈನಿಕರ ಮನೆಯೊಂದು ಸೇರಿದಂತೆ ಸರಣಿ ಕಳ್ಳತನ ನಡೆದಿರುವ ಪ್ರಕರಣ ದಾಖಲಾಗಿದೆ. ಇಲ್ಲಿನ ಮೂರು ಬಡಾವಣೆಗಳಲ್ಲಿನ ಮನೆಗಳಿಗೆ ಖದೀಮರು ಕನ್ನ ಹಾಕಿದ್ದಾರೆ. ಸ್ವಾಮಿ…

8 months ago

ಕೊಡಗಿನ ಹಲವೆಡೆ ತಂಪೆರೆದ ಮಳೆ

ಕೊಡಗು: ಜಿಲ್ಲೆಯ ಹಲವು ಭಾಗಗಳಲ್ಲಿ ಇಂದು ( ಏಪ್ರಿಲ್‌ 11 ) ಮಳೆಯಾಗಿರುವ ವರದಿಯಾಗಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಾಗಿರುವ ವಿಡಿಯೊಗಳನ್ನು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.…

8 months ago

ಕೊಡಗು: ಹುಲಿ ಸೆರೆ ಕಾರ್ಯಾಚರಣೆ ವೇಳೆ ಹೆಜ್ಜೇನು ದಾಳಿ

ಮಡಿಕೇರಿ: ಹುಲಿ ಸೆರೆ ಕಾರ್ಯಾಚರಣೆ ಮಾಡುತ್ತಿದ್ದ ತಂಡದ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಬುಧವಾರ (…

8 months ago

ಕೊಡಗು: ಬಿಜೆಪಿ ಲೋಕಸಭಾ ಅಭ್ಯರ್ಥಿ ಯದುವೀರ್ ಮತಯಾಚನೆ

ಸಿದ್ದಾಪುರ: ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಹಿರಂಗ ಪ್ರಚಾರ ನಡೆಸುವ ಮೂಲಕ ಮತಯಾಚನೆ ಮಾಡಿದರು.…

9 months ago

ಗೋಣಿಕೊಪ್ಪಲು: ಹುಲಿ ದಾಳಿಗೆ ಕರು ಬಲಿ

ಗೋಣಿಕೊಪ್ಪಲು: ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ಕರುವಿನ ಮೇಲೆ ಹುಲಿ ದಾಳಿ ನಡೆಸಿ ಬಲಿ ಪಡೆದ ಘಟನೆ ಶ್ರೀಮಂಗಲ ಬಳಿಯ ಕುಮಟೂರಿನಲ್ಲಿ ನಡೆದಿದೆ. ಕುಮಟೂರಿನ ಕಳ್ಳೆಂಗಡೆ ಪೂವಯ್ಯ ಅವರಿಗೆ…

9 months ago

ಯದುವೀರ್‌ ಜೊತೆ ಸೆಲ್ಫಿ ತೆಗೆದುಕೊಳ್ಳುವಾಗ ನೂಕು ನುಗ್ಗಲು; ಇಬ್ಬರು ಬಿಜೆಪಿ ಮಾಜಿ ಶಾಸಕರ ಪರ್ಸ್‌ ಎಗರಿಸಿದ ಕಳ್ಳರು!

ಕೊಡಗು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಸದ್ಯ ರಾಜಕಾರಣಿಗಳು ಪ್ರಚಾರದಲ್ಲಿ ನಿರತರಾಗಿದ್ದಾರೆ. ಪ್ರಚಾರದಲ್ಲಿ ನೂಕು ನೂಗ್ಗಲು ಸಹಜ. ಇದನ್ನೇ ಗುರಿಮಾಡಿಕೊಂಡ ಕಳ್ಳರು ಮೈಸೂರು-ಕೂಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ…

9 months ago

ಕೊಡಗು: ಕಾಡಾನೆ ದಾಳಿಗೆ ಕಾಫಿ ಪ್ಲ್ಯಾಂಟರ್‌ ಬಲಿ!

ಮಡಿಕೇರಿ: ಆನೆ ದಾಳಿಗೆ ಕಾಫಿ ಪ್ಲ್ಯಾಂಟರ್‌ ಒಬ್ಬರು ಬಲಿಯಾಗಿರುವ ಘಟನೆ ಮಡಿಕೇರಿ ತಾಲೂಕಿನ ನಾಲಡಿ ಗ್ರಾಮದಲ್ಲಿ ನಡೆದಿದೆ. ಶನಿವಾರ (ಮಾ ೨೩) ಬೆಳಗ್ಗೆ ಮನೆ ಸಮೀಪದ ತಮ್ಮ…

9 months ago