ಮಡಿಕೇರಿ/ಸಿದ್ದಾಪುರ: ದುಬಾರೆಗೆ ತೆರಳುತ್ತಿದ್ದ ಪ್ರವಾಸಿಗರ ಕಾರಿನ ಮೇಲೆ ಕಾಡಾನೆಯೊಂದು ಹಾಡಗಲೇ ದಾಳಿ ಮಾಡಿದ ಘಟನೆ ಕುಶಾಲನಗರ ತಾಲ್ಲೂಕಿನ ವಾಲ್ನೂರು ತ್ಯಾಗತ್ತೂರು ಬಳಿ ನಡೆದಿದೆ. ಕಾರಿನಲ್ಲಿದ್ದು ಚಾಲಕ ಹಾಗೂ ಪ್ರವಾಸಿಗರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಡಾನೆ ದಾಳಿಯಿಂದ ಕಾರಿನ ಹಿಂಬದಿ ಜಖಂಗೊಂಡಿದ್ದು, ಗ್ರಾಮದಲ್ಲಿ …