Mysore
22
broken clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

kodagu

Homekodagu

ಮಡಿಕೇರಿ : ಚುನಾವಣೆಯ ದಿನ ಮತ ಚಲಾಯಿಸಿ ಬಂದವರಿಗೆ ಶೇ 10ರಷ್ಟು ರಿಯಾಯಿತಿ ನೀಡಲು ಕೊಡಗು ಜಿಲ್ಲಾ ಹೋಟೆಲ್‌, ರೆಸಾರ್ಟ್ಸ್‌ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್‌ ನಿರ್ಧರಿಸಿದೆ. ಈ ನಿರ್ಧಾರದ ಬೆನ್ನಿಗೇ, ರಿಯಾಯಿತಿ ನೀಡಲು ಚಿಂತನೆ ನಡೆಸುತ್ತಿರುವುದಾಗಿ ಕೂರ್ಗ್ ಹೋಂಸ್ಟೇ ಅಸೋಸಿಯೇಷನ್‌ ಕೂಡ …

ಮಡಿಕೇರಿ: ಮಡಿಕೇರಿ-ಮಂಗಳೂರು ಹೆದ್ದಾರಿಯ ಸಂಪಾಜೆ ಪೆಟ್ರೋಲ್ ಪಂಪ್ ಬಳೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಸ್ವಿಫ್ಟ್ ಕಾರು ಮತ್ತು ಕೆಎಸ್ಸಾರ್ಟಿಸಿ ಬಸ್ ನಡುವೆ ಈ ಭೀಕರ ಅಪಘಾತ ಸಂಭವಿಸಿದ್ದು ಡಿಕ್ಕಿಯ …

ಬೆಂಗಳೂರು : ಕೊಡವರಿಗೆ ಭೌಗೋಳಿಕ ರಾಜಕೀಯ ಸ್ವಾಯತ್ತ ಸ್ಥಾನಮಾನ ಕಲ್ಪಿಸುವಂತೆ ಕೊಡವ ಕೌನ್ಸಿಲ್‌ ( ಸಿಎನ್ ಸಿ ) ಸಲ್ಲಿಸಿರುವ ಬೇಡಿಕೆಯ ಬಗ್ಗೆ ಪರಿಶೀಲಿಸಲು ಆಯೋಗವೊಂದನ್ನು ರಚಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ( ಪಿಐಎಲ್)‌ ಯ ವಿಚಾರಣೆಯನ್ನು ಹೈಕೋರ್ಟ್‌ …

ಮಡಿಕೇರಿ: 24 ಗಂಟೆಗಳಲ್ಲಿ ಕೊಡಗಿನ ಇಬ್ಬರನ್ನು ಬಲಿ ಪಡೆದಿದ್ದ ನರಭಕ್ಷಕ ಹುಲಿಯನ್ನು  ಕೊನೆಗೂ  ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ  ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಕೆ.ಬಾಡಗ ಗ್ರಾಮದ ಚೂರಿಕಾಡು ಎಂಬಲ್ಲಿ 24 ಗಂಟೆಯ ಒಳಗಡೆ ಇಬ್ಬರ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿತ್ತು. …

ದೇಶದಲ್ಲಿಯೇ ಅತಿ ಹೆಚ್ಚು ಆನೆಗಳಿರುವ ಕರ್ನಾಟಕ ದೂರದ ಮಧ್ಯಪ್ರದೇಶಕ್ಕೆ ತನ್ನ 14 ಸಾಕಾನೆಗಳನ್ನು ಕಳುಹಿಸಿಕೊಡುತ್ತಿದೆ.  ಕೊಡಗು : ಕೊಡಗಿನ ದುಬಾರೆ ಆನೆ ಶಿಬಿರದಿಂದ ಹೊರಟ ಐದು ಆನೆಗಳು ಈಗಾಗಲೇ ಭೋಪಾಲ್‌ ತಲುಪಿವೆ. ಆನೆಗಳ ಜತೆ ಮಾವುತರು, ಉಸ್ತುವಾರಿಗಳೂ ತೆರಳಿದ್ದು, ಅಲ್ಲಿನ ಸಿಬ್ಬಂದಿಗೆ …

ಧಾನ್ಯಲಕ್ಷ್ಮಿಯನ್ನು ಕರೆ ತಂದು ಮನೆ ತುಂಬಿಸಿಕೊಂಡ ಕೊಡಗಿನ ಜನತೆ ಮಡಿಕೇರಿ: ಕೊಡಗಿನ ಎಲ್ಲೆಡೆ ಈಗ ಹುತ್ತರಿ ಸಂಭ್ರಮ. ವರ್ಷಪೂರ್ತಿ ಅನ್ನನೀಡೋ ಧಾನ್ಯಲಕ್ಷ್ಮಿಯನ್ನು ಪೂಜಿಸಿ ಮನೆಗೊಯ್ದು ಪೊಲಿ ಪೊಲಿ ದೇವಾ, ಪೊಲಿಯೇ ದೇವಾ ಎಂದು ಶ್ರದ್ಧಾಭಕ್ತಿಯಿಂದ ನಮಿಸುವ ಈ ಹಬ್ಬ ಕೊಡವರ ಪ್ರಮುಖ …

ದೇವನೂರಿನಲ್ಲಿ ಹುಲಿ ನಿರಂತರ ದಾಳಿಗೆ ೮ ರಾಸುಗಳು ಬಲಿ; ಮಹಿಳೆಯಿಂದ ಅರಣ್ಯ ಇಲಾಖೆಗೆ ಮನವಿ ಗೋಣಿಕೊಪ್ಪಲು: ನಿರಂತರ ಹುಲಿ ದಾಳಿಯಿಂದ ಬಾಳೆಲೆ ಸಮೀಪದ ದೇವನೂರು ಗ್ರಾಮದ ಸ್ವಾತಿ ಕುಟ್ಟ್ಂಯು ಎಂಬವರ ೮ ಜಾನುವಾರುಗಳು ಬಲಿಯಾಗಿದ್ದು, ಸುವಾರು ೨ ಲಕ್ಷ ರೂ.ಗಳಿಗೂ ಅಧಿಕ …

ಸ್ಥಳ ಮತ್ತಷ್ಟು ವಿಸ್ತಾರ; ಅಧಿಕೃತವಾಗಿ ಉದ್ಘಾಟನೆಗೊಳ್ಳದಿದ್ದರೂ ಪ್ರವಾಸಿಗರ ವೀಕ್ಷಣೆಗೆ ಅವಕಾಶ ಪುನೀತ್ ಮಡಿಕೇರಿ ಮಡಿಕೇರಿ: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ರಾಜಾಸೀಟ್ ಇದೀಗ ತನ್ನ ಸೊಬಗಿನ ವ್ಯಾಪ್ತಿ ಹೆಚ್ಚಿಸಿಕೊಂಡಿದೆ. ಅಧಿಕೃತವಾಗಿ ಗ್ರೇಟರ್ ರಾಜಾಸೀಟ್ ಉದ್ಘಾಟನೆಗೊಳ್ಳದಿದ್ದರೂ ಕಳೆದ ಅಕ್ಟೋಬರ್ ತಿಂಗಳಿನಿಂದಲೇ ಪ್ರವಾಸಿಗರಿಗೆ …

ಅಕಾಲಿಕ ಮಳೆ, ಕಾರ್ಮಿಕರ ಸಮಸ್ಯೆಯಿಂದ ಕಾಫಿ ಬೆಳೆಗಾರರಿಗೆ ಗಾಯದ ಮೇಲೆ ಬರೆ -ಲಕ್ಷ್ಮಿಕಾಂತ್ ಕೋವಾರಪ್ಪ ಸೋಮವಾರಪೇಟೆ: ಹವಾವಾನ ವೈಫರೀತ್ಯ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವೆಡೆ ಅವಧಿಗೂ ಮುಂಚೆಯೇ ಅರೇಬಿಕಾ ಕಾಫಿ ಹಣ್ಣಾಗಿದ್ದು, ಕೆಲವು ಕಡೆಗಳಲ್ಲಿ ಕಾಫಿ ಕೊಯ್ಲು ಆರಂಭವಾಗಿದೆ. ಸಾಮಾನ್ಯವಾಗಿ ನವೆಂಬರ್ ಕೊನೇ …

ಕೊಡಗು : ಟಿಪ್ಪು ಯಾವ ಯುದ್ದದಲ್ಲಿ ಹೋರಾಡಿದ್ದ? ಹುಲಿ ಜತೆ ಪೋಸ್ ಕೊಡೋ ಫೋಟೋ ಹಾಕಿ ಟಿಪ್ಪು ವೈಭವೀಕರಣ ಮಾಡಬೇಡಿ. ಕನ್ನಡವನ್ನು ಕಗ್ಗೊಲೆ ಮಾಡಿದ ವ್ಯಕ್ತಿಯ ಪ್ರತಿಮೆ ಮಾಡುತ್ತೀರಾ ಎಂದು ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದರು. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

Stay Connected​