ಮೋಡ ಕವಿದ ವಾತಾವರಣ: ಕಾಫಿ ಒಣಗಿಸಲು ಬಿಸಿಲಿನ ನಿರೀಕ್ಷೆಯಲ್ಲಿ ಬೆಳೆಗಾರರು; ಮಳೆ ಬಿದ್ದರೆ ಮತ್ತಷ್ಟು ತೊಂದರೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳ ಹಿಂದೆ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕಾಫಿ ಬೆಳೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಹಲವೆಡೆ ಕಾಫಿ …
ಮೋಡ ಕವಿದ ವಾತಾವರಣ: ಕಾಫಿ ಒಣಗಿಸಲು ಬಿಸಿಲಿನ ನಿರೀಕ್ಷೆಯಲ್ಲಿ ಬೆಳೆಗಾರರು; ಮಳೆ ಬಿದ್ದರೆ ಮತ್ತಷ್ಟು ತೊಂದರೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳ ಹಿಂದೆ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕಾಫಿ ಬೆಳೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಹಲವೆಡೆ ಕಾಫಿ …
ಕೊಡಗು: ಫುಟ್ಬಾಲ್ ಪಂದ್ಯಾವಳಿಯಲ್ಲಿ ಅಭಿಮಾನಿಗಳ ನಡುವೆ ಗಲಾಟೆ ಉಂಟಾಗಿ ಚೇರ್‌ಗಳಲ್ಲಿ ಹೊಡೆದಾಡಿಕೊಂಡ ಘಟನೆ ಜರುಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದ ಫುಟ್ಬಾಲ್ ಪಂದ್ಯಾವಳಿ ವೇಳೆ ಅಭಿಮಾನಿಗಳು ಪರಸ್ಪರ ಚೇರ್‌ಗಳಿಂದ ಹೊಡೆದಾಡಿಕೊಂಡ ಘಟನೆ ತೀವ್ರ ಉದ್ರಿಕ್ತತೆ ಮೂಡಿಸಿತು. ಘಟನೆ ವಿರಾಜಪೇಟೆ ತಾಲ್ಲೂಕಿನ ಕ್ರೀಡಾಂಗಣದಲ್ಲಿ …
ಜಿಲ್ಲೆಯಲ್ಲಿ 5ವರ್ಷಗಳಲ್ಲಿ ಜಾನುವಾರುಗಳ ಸಂಖ್ಯೆ ೨೨ ಸಾವಿರದಷ್ಟು ಇಳಿಕೆ; ಹೈನುಗಾರಿಕೆ ಆಸಕ್ತಿ ಕಳೆದುಕೊಳ್ಳುತ್ತಿರುವ ರೈತರು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹೈನುಗಾರಿಕೆಯ ಆಸಕ್ತಿ ಕಡಿಮೆಯಾಗುತ್ತಿರುವ ಬೆನ್ನಲ್ಲೇ ಕಳೆದ ೫ ವರ್ಷಗಳಲ್ಲಿ ಜಾನುವಾರುಗಳ ಸಂಖ್ಯೆ ೨೨ ಸಾವಿರದಷ್ಟು ಕಡಿಮೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. 6ನೇ …
ಮಡಿಕೇರಿ: ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಕೆಲವೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಈ ಫೀಡರ್‌ನಿಂದ ಹೊರಹೊಮ್ಮುವ ಶನಿವಾರಸಂತೆ ಟೌನ್ ಫೀಡರ್, ಶನಿವಾರಸಂತೆ ಪಟ್ಟಣ, ಕೆಆರ್‌ಸಿ ಸರ್ಕಲ್, ಅಡ್ಡಶೆಟ್ಟಳ್ಳಿ, ಶೆಟ್ಟಿಗನಹಳ್ಳಿ, ಮಾದ್ರೆ …
ವಿರಾಜಪೇಟೆ : 8 ವರ್ಷದ ಬಾಲಕಿಯನ್ನು ಪುಸಲಾಯಿಸಿ ದೌರ್ಜನ್ಯ ಎಸಗಿದ್ದ 70ರ ವೃದ್ಧನಿಗೆ ವಿರಾಜಪೇಟೆ ನ್ಯಾಯಾಲಯ 20 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಗೋಣಿಕೊಪ್ಪ ಮೈಸೂರಮ್ಮ ಕಾಲೋನಿ ನಿವಾಸಿ ಬಾಡಿಗೆ ಮನೆಯಲ್ಲಿ …
ನಾಪೋಕ್ಲು: ಕೊಡಗಿನ ಪ್ರಮುಖ ಹಬ್ಬಗಳಲ್ಲಿ ಒಂದಾದ ಪುತ್ತರಿ ಹಬ್ಬ ಈ ಬಾರಿ ಡಿಸೆಂಬರ್.4ಕ್ಕೆ ನಿಗದಿಯಾಗಿದೆ. ಮಳೆ ದೇವರು ಪಾಡಿ ಶ್ರೀ ಇಗ್ಗುತಪ್ಪ ಸನ್ನಿಧಿಯಲ್ಲಿ ದಿನಾಂಕ ನಿಗದಿಯ ಧಾರ್ಮಿಕ ಕಾರ್ಯ ಇಂದು ನೆರವೇರಿತು. ಸಾರ್ವತ್ರಿಕವಾಗಿ ಡಿಸೆಂಬರ್.4ರಂದು ರೋಹಿಣಿ ನಕ್ಷತ್ರದಲ್ಲಿ ಹಬ್ಬದ ಆಚರಣೆ ನಡೆಯಲಿದೆ. …
ಕ್ರೀಡೆಗೆ ಮೂಲ ಸೌಕರ್ಯಗಳಿಲ್ಲ ; ಸುಸಜ್ಜಿತ ಕ್ರೀಡಾಂಗಣಕ್ಕೆ ಬೇಡಿಕೆ ಮಡಿಕೇರಿ: ಕೊಡಗಿನಲ್ಲಿ ಕ್ರೀಡಾ ಮೈದಾನಗಳ ಕೊರತೆ ಕಾಡುತ್ತಿದ್ದು, ಸುಸಜ್ಜಿತ ಕ್ರೀಡಾಂಗಣಕ್ಕೆ ಕ್ರೀಡಾಪಟುಗಳಿಂದ ಬೇಡಿಕೆ ವ್ಯಕ್ತವಾಗಿದೆ. ಕ್ರೀಡಾ ಜಿಯಾಗಿ ಗುರುತಿಸಿಕೊಂಡಿರುವ ಕೊಡಗಿನಲ್ಲಿ ಕ್ರೀಡೆಗಳಿಗೆ ಸಂಬಂಧಿಸಿದಂತೆ ಮೂಲಭೂತ ಸೌಕರ್ಯಗಳ ಕೊರತೆ ಕಾಡುತ್ತಿರುವುದರಿಂದ ಇಲ್ಲಿನ ಪ್ರತಿಭೆಗಳು …
ಸಿದ್ದಾಪುರ: ಕಾರಿನಲ್ಲಿ ಮಹಿಳೆಯ ಶವ ಸಾಗಿಸುತ್ತಿದ್ದ ವೇಳೆ ಹರಿಯಾಣ ಮೂಲದ ಮೂವರನ್ನು ಬಂಧಿಸಿರುವ ಘಟನೆ ಕೊಡಗು ಜಿಲ್ಲೆ ಮಾಲ್ದಾರೆ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ. ಹರಿಯಾಣ ಮೂಲದ ಮಹಿಳೆ ಮೃತ ದುರ್ದೈವಿಯಾಗಿದ್ದಾರೆ. ಕಳೆದ ತಡರಾತ್ರಿ ವಿರಾಜಪೇಟೆಗೆ ಒಳಪಡುವ ಸಿದ್ದಾಪುರ ಸಮೀಪದ ಮಾಲ್ದಾರೆ ಲಿಂಗಪುರ ಫಾರೆಸ್ಟ್ …
ಕೊಡಗು: ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಈ ಘಟನೆ ನಡೆದಿದ್ದು, ಮಡಿಕೇರಿ ಕಾಲೇಜುವೊಂದರ ವಿದ್ಯಾರ್ಥಿಗಳಾಗಿರುವ ಚಂಗಪ್ಪ ಹಾಗೂ ತರುಣ್ ಎಂಬುವವರೇ ಜಲಸಮಾಧಿ ಆಗಿರುವ ನತದೃಷ್ಟ ವಿದ್ಯಾರ್ಥಿಗಳಾಗಿದ್ದಾರೆ. ಒಟ್ಟು …
ಕುಶಾಲನಗರ : ಭುಜ ನೋವು ಎಂದು ಆಸ್ಪತ್ರೆಗೆ ಹೋಗಿದ್ದ ಯುವಕ ಎರಡು ಇಂಜೆಕ್ಷನ್ ಮತ್ತು ಮಾತ್ರೆ ಪಡೆದ ಬಳಿಕ ತೀವ್ರ ಅಸ್ವಸ್ಥನಾಗಿ ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿ ಸುಂಟಿಕೊಪ್ಪದಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ತಮ್ಮ ಮಗನ ಸಾವಾಗಿದೆ ಎಂದು ಪೋಷಕರು ಆರೋಪಿಸಿದ್ದು, …