Mysore
26
few clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

kodagu

Homekodagu

ಅದ್ಧೂರಿ ಶೋಭಾಯಾತ್ರೆಗೆ ಹರಿದುಬಂದ ಜನಸಾಗರ: ಶ್ರೀ ಕೋಟೆ ಗಣಪತಿ ದೇವಾಲಯ ಮಂಟಪಕ್ಕೆ ಪ್ರಥಮ ಸ್ಥಾನ ಮಡಿಕೇರಿ: ನಗರದಲ್ಲಿ ಕಳೆದ ೯ ದಿನಗಳಿಂದ ನಡೆದ ದಸರಾ ಉತ್ಸವಕ್ಕೆ ವೈಭವಪೂರ್ಣ ತೆರೆ ಬಿದ್ದಿದೆ. ಬುಧವಾರ ರಾತ್ರಿ ದಶಮಂಟಪಗಳ ಆಕರ್ಷಕ ಶೋಭಾಯಾತ್ರೆಯ ಬಳಿಕ ಗುರುವಾರ ಮುಂಜಾನೆ …

ಸಿದ್ದಾಪುರ: ಇಲ್ಲಿಗೆ ಸಮೀಪದ ಬಾಡಗ ಬಾಣಂಗಾಲದಲ್ಲಿ ಕಾಡಾನೆ ದಾಳಿಗೆ ದ್ವಿಚಕ್ರ ವಾಹನ ಸಂಪೂರ್ಣ ಜಖಂ ಗೊಂಡಿದ್ದು ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಲ್ಲಿನ ನಿವಾಸಿ ಗಾರೆ ಕೆಲಸಗಾರ ವಿಜು ಮುಂಜಾನೆ ಕೆಲಸಕ್ಕೆ ತೆರುಳುವ ಸಂದರ್ಭದಲ್ಲಿ ಅಟಾತನೆ ಆನೆ ಎದುರಾಗಿದೆ.ತಕ್ಷಣ ಹೆಚ್ಚೆತ್ತುಕೊಂಡ ಕಾರ್ಮಿಕ ಗಾಡಿಯನ್ನು …

ಗೋಣಿಕೊಪ್ಪ : ಸಂಸ್ಕೃತಿ ,ನಾಡು -ನುಡಿ, ಆರೋಗ್ಯ, ಪರಿಸರದ ಕಾಳಜಿಯೊಂದಿಗೆ ೪೪ನೇ ವರ್ಷದ ಗೋಣಿಕೊಪ್ಪ ದಸರಾ ಜನೋತ್ಸವ ಸ್ತಬ್ಧಚಿತ್ರಗಳು ಜಾನಪದ ಕಲಾತಂಡಗಳ ಮೆರವಣಿಗೆಯೊಂದಿಗೆ ಕಣ್ಮನ ಸೆಳೆಯಿತು. ನಾಡ ಹಬ್ಬ ದಸರಾ ಸಮಿತಿ ಆಯೋಜಿಸಿದ ಸ್ತಬ್ಧ ಚಿತ್ರ ಮೆರವಣಿಯಲ್ಲಿ ಸಾಮಾಜಿಕ ಕಳಕಳಿ ಪರಿಸರ …

ಗೋಣಿಕೊಪ್ಪ: ಹುಲಿ ದಾಳಿಗೆ ಕೊಡಗು ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ. ಪೊನ್ನಂಪೇಟೆ ತಾಲೂಕಿನ ಕೋತೂರು ಗ್ರಾಮದ ಬೊಮ್ಮಾಡು ಎಂಬಲ್ಲಿ ಶನಿವಾರ ಹುಲಿ ಹಾಡಿ ನಿವಾಸಿ ಮೇಲೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೋರ್ವರು ಕೊನೆಯುಸಿರೆಳೆದಿದ್ದಾರೆ‌. ಬೊಮ್ಮಾಡು ಹಾಡಿ ನಿವಾಸಿ ದಾಸ (೫೩) ಮೃತರಾದವರು. ಮುಂಜಾನೆ …

ದೇಶದೆಲ್ಲೆಡೆ ಹುಲಿ ಸಂತತಿ ಹೆಚ್ಚಾಗಿದೆ. ಈಗಾಗಲೇ ನಶಿಸುತ್ತಿರುವ ಹುಲಿಗಳ ರಕ್ಷಣೆಯಲ್ಲಿ ಸಾಧನೆ ಮಾಡಿರುವುದು ವನ್ಯಜೀವಿ ಪ್ರೇಮಿಗಳಿಗೆ ಸಂತಸ ತಂದಿರುವುದಂತೂ ನಿಜ. ಆದರೆ, ಹುಲಿಗಳ ಸಂಖ್ಯೆ ಹೆಚ್ಚಳದಿಂದ ಅರಣ್ಯದಂಚಿನ ಕೊಡಗು ಜಿಲ್ಲೆಯ ಜನತೆ ಜೀವಭಯದಲ್ಲಿ ಬದುಕುವಂತಾಗಿದೆ. ಹುಲಿಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾದ ಪರಿಣಾಮ …

ಮೈಸೂರಿಗೊಂದು ಆಕರ್ಷಣೆಯಿದೆ. ದಸರಾ ಬಂತೆಂದರೆ ಇದು ದುಪ್ಪಟ್ಟಾಗುತ್ತದೆ. ವಿದೇಶಿಗಳು, ದೇಶಿಯರು, ನೆರೆಹೊರೆಯವರೆಲ್ಲಾ ಪ್ರವಾಸಿಗರಾಗಿ ಮೈಸೂರನ್ನು ಸುತ್ತು ಹಾಕುತ್ತಾರೆ. ಇಲ್ಲಿನ ಸೆಳೆತಕ್ಕೆ ಮನಸೋಲುತ್ತಾರೆ. ಇಂತಿಪ್ಪ ಮೈಸೂರನ್ನು ಪಕ್ಕದ ಕೊಡಗಿನ ಯುವಕನೊಬ್ಬ ಸುತ್ತುಹಾಕಿ ತನ್ನ ಅನುಭವ ದಾಖಲಿಸಿದ್ದಾನೆ ಇಲ್ಲಿ. ಅಲೆಮಾರಿ ಸುತ್ತಾಟದಲ್ಲಿ ಸಿಗುವ ಖುಷಿ …

ಮಡಿಕೇರಿ: ಲೋಕೋಪಯೋಗಿ ಇಲಾಖೆ ಮಡಿಕೇರಿ ಉಪ ವಿಭಾಗದ ಅಧಿಕಾರಿಗಳಿಗೆ ಕರ್ನಾಟಕ ಲೋಕಾಯುಕ್ತದಿಂದ ಕಂಟಕ ಪ್ರಾರಂಭವಾಗಿದೆ. ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿದ್ದ ಕೊಡಗು ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದ ತಡೆ ಗೋಡೆ ಕಾಮಗಾರಿಗೆ ಸಂಭಂದಿಸಿದಂತೆ ನಿರ್ವಹಣೆ ಹೊತ್ತಿರುವ ಕಿರಿಯ ಇಂಜಿನಿಯರ್ ಕೆ.ಎಲ್.ದೇವರಾಜು, ಅಂದಿನ ಸಹಾಯಕ ಕಾರ್ಯಪಾಲಕ …

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಒಂದೇ ದಿನ ಸುರಿದ ಧಾರಾಕಾರ ಮಳೆ ಅವಾಂತರ ಸೃಷ್ಟಿಸಿದೆ. ನಿರಂತರ ಸುರಿದ ಮಳೆಯಿಂದ ವಿವಿಧೆಡೆ ರಸ್ತೆ ಹಾಗೂ ಸೇತುವೆ ಸಂಪರ್ಕ ಕಡಿತಗೊಂಡಿದೆ. ಊರುಬೈಲು, ಚೆಂಬು, ಸಂಪಾಜೆ, ಕೊಯನಾಡು ಭಾಗದಲ್ಲಿ ಮಳೆಯಿಂದ ತೀವ್ರ ಹಾನಿ ಉಂಟಾಗಿದೆ. ಕೊಯನಾಡು ಕಿಂಡಿ …

ಕೊಡಗು : ಜಿಲ್ಲೆಯಲ್ಲಿ ಮೊಟ್ಟೆ ಎಸೆತ ಪ್ರಕರಣದಿಂದಾಗಿ ಎರಡು ಪಕ್ಷಗಳ ನಡುವೆ ಒಳ ಜಗಳ ಏರ್ಪಟ್ಟಿದ್ದು ಇದೀಗ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ನಿರ್ಮಾಣಗೊಂಡಿರುವ ಹಿನ್ನೆಲೆ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಮಡಿಕೇರಿಯ ಪ್ರಮುಖ ಬೀದಿಗಳಲ್ಲಿ ಪೊಲೀಸರು ಪತಸಂಚಲನ ಮಾಡಿ ವಾತಾವರಣವನ್ನುಸ ತಿಳಿಗೊಳಿಸಿದ್ದಾರೆ. …

ಕೊಡಗು : ಆಗಸ್ಟ್ 26ರಂದು ಕಾಂಗ್ರೆಸ್ ನಿಂದ ಮಡಿಕೇರಿ ಚಲೋ ಹಾಗೂ ಬಿಜೆಪಿ ವತಿಯಿಂದ ಜನಜಾಗೃತಿ ಸಮಾವೇಶವನ್ನು ಹಮ್ಮಿಕೊಂಡಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನಾಳೆಯಿಂದ ಆ.24 ರಿಂದ ಬೆಳಿಗ್ಗೆ ಆರು ಗಂಟೆಯಿಂದ ಆಗಸ್ಟ್ 27ರ ಸಂಜೆ 6:00 ವರೆಗೆ ನಿಷೇಧಾಜ್ಞೆ ಜಾರಿ …

Stay Connected​