ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಫಿ ತೋಟಕ್ಕೆ ನುಗ್ಗಿ ದಾಂಧಲೆ ನಡೆಸಿವೆ. ವಿರಾಜಪೇಟೆ ಬೆಳ್ಳರಿಮಾಡು ಗ್ರಾಮದ ಪುಟ್ಟಿಚಂದ ಪದ್ಮಿನಿ ಮುದ್ದಪ್ಪರವರ ಕಾಫಿ ತೋಟಕ್ಕೆ ನುಗ್ಗಿದ ನಾಲ್ಕು ಕಾಡಾನೆಗಳು ಬೆಳೆಯನ್ನು ಸಂಪೂರ್ಣ ನಾಶ ಮಾಡಿವೆ. ಕಾಡಾನೆಗಳ ಹಿಂಡು …