ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10 ಗಂಟೆಯಿಂದ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಿದೆ. ದುಬಾರೆ ಸಾಕಾನೆ ಕೇಂದ್ರದ 6 ಆನೆಗಳ ಸಹಕಾರದೊಂದಿಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಲಿದೆ. …
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10 ಗಂಟೆಯಿಂದ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಿದೆ. ದುಬಾರೆ ಸಾಕಾನೆ ಕೇಂದ್ರದ 6 ಆನೆಗಳ ಸಹಕಾರದೊಂದಿಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಲಿದೆ. …
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ ಇಬ್ಬರು ಕಾರ್ಮಿಕರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಅನಿರೀಕ್ಷಿತ ದಾಳಿಗೆ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾರೆ. ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ. …
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅವರು ಬೇಟೆಗಾರರು ಎಂಬುದು ನಮ್ಮ ಗಮನಕ್ಕೆ ಬಂದಿದೆ. ಎಲ್ಲಾ ವಿಚಾರ ಎಲ್ಲರಿಗೂ ತಿಳಿಸಲು ಆಗಲ್ಲ. …
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಹರಿದುಬರುತ್ತಿದೆ. ಪ್ರಸ್ತುತ ಹಾರಂಗಿ ಜಲಾಶಯದಲ್ಲಿ 5.8 ಟಿಎಂಸಿ ನೀರು ಸಂಗ್ರಹವಾಗಿದೆ. ಇನ್ನೂ ಸುಮಾರು 8 ಅಡಿ …
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ ಗ್ರಾಮದ ಇಬ್ಬರ ಮೃತದೇಹ ಪತ್ತೆಯಾಗಿದೆ. ನೀರುಗುಂದ ಗ್ರಾಮದ ನಿವಾಸಿಗಳಾದ ಚನ್ನವೀರಯ್ಯ ಅವರ ಪುತ್ರ ಶಿವರಾಜ್(೫೧) ಮತ್ತು ಬಸವರಾಜು ಅವರ ಪುತ್ರ …
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ ನಿವಾಸಿ ಎಂ.ಟಿ. ಮುತ್ತಪ್ಪ (೭೨) ಅವರು ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಏಕಾಏಕಿ ರಸ್ತೆಗಡ್ಡಲಾಗಿ ಬಂದ ಕಾಡುಕೋಣ ಬೈಕ್‌ಗೆ ಡಿಕ್ಕಿ ಹೊಡೆದಿದೆ. …
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ವಾಹನ ಜಖಂಗೊಂಡಿದ್ದು, ವಾಹನದಲ್ಲಿದ್ದವರು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಪಟ್ಟಣದ ಜೂನಿಯರ್ ಕಾಲೇಜು ಸಮೀಪದ ನ್ಯಾಯಾಲಯ ಸಂಪರ್ಕ ರಸ್ತೆಯಲ್ಲಿ ಈ …
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು ರಾತ್ರಿ ವೇಳೆ ತೋಟಗಳಿಗೆ ಲಗ್ಗೆಯಿಟ್ಟು ಕೃಷಿ ಫಸಲನ್ನು ನಾಶಗೊಳಿಸುತ್ತಿರುವುದು ಮಾತ್ರವಲ್ಲದೆ ಶುಕ್ರವಾರದಂದು ಬೆಳ್ಳಂಬೆಳಿಗ್ಗೆ ೬ ಗಂಟೆಯ ಸಂದರ್ಭ ರಾಜಾರೋಷವಾಗಿ ಜನ …
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ಭಾರೀ ಮಳೆಗೆ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ತ್ರಿವೇಣಿ ಸಂಗಮದ ಉದ್ಯಾನವನ ಸಂಪೂರ್ಣ …
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ ಕೆಳಕಂಡಂತಿದೆ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 57.20 ಮಿ.ಮೀ. ಮಳೆಯಾಗಿದೆ. …